ಬಿಸಿಲಿನ ತಾಪಕ್ಕೆ ತುಂಬುಗರ್ಭಿಣಿ ಸಾವು
ಸಮಗ್ರ ನ್ಯೂಸ್: ಆಸ್ಪತ್ರೆಯಿಂದ ಮನೆಗೆ ಹಿಂದಿರುಗಲು 3 ಕಿಮೀ ನಡೆದುಕೊಂಡು ಬರುತ್ತಿದ್ದ ಗರ್ಭಿಣಿಯೊಬ್ಬಳು ಸೂರ್ಯನ ಶಾಖಕ್ಕೆ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ದಹಾನು ತಾಲೂಕಿನ ಓಸರ್ ವೀರ ಗ್ರಾಮದ ಸೋನಾಲಿ ವಾಘಾಟ್ ಸಾವನ್ನಪ್ಪಿದ ಮಹಿಳೆ. ಈಕೆ 7 ಕಿ.ಮೀ ನಡೆದು ಅಲ್ಲಿಂದ ಆಟೋದಲ್ಲಿ ಪ್ರಾಥಮಿಕ ಕೇಂದ್ರಕ್ಕೆ ತೆರಳಿದ್ದಾಳೆ. 9ನೇ ತಿಂಗಳಿನಲ್ಲಿದ್ದ ಮಹಿಳೆಗೆ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಆಕೆ ಬಿಸಿಲಿನಲ್ಲಿ 7ಕಿಮೀ ಪುನಃ ನಡೆದುಕೊಂಡು ಬಂದಿದ್ದಾಳೆ.ಅದಾದ ಬಳಿಕ ಸಂಜೆಯ […]
ಬಿಸಿಲಿನ ತಾಪಕ್ಕೆ ತುಂಬುಗರ್ಭಿಣಿ ಸಾವು Read More »









