ಕ್ರೈಂ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬAಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇವರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಮಾಜಿ ಸಚಿವ, ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ.೧೫ ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿದ್ದರು. ಈ

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್| ಇಬ್ಬರು ಬಂಧನ Read More »

ಬಿಸಿಲಿನ ತಾಪಕ್ಕೆ ತುಂಬುಗರ್ಭಿಣಿ ಸಾವು

ಸಮಗ್ರ ನ್ಯೂಸ್: ಆಸ್ಪತ್ರೆಯಿಂದ ಮನೆಗೆ ಹಿಂದಿರುಗಲು 3 ಕಿಮೀ ನಡೆದುಕೊಂಡು ಬರುತ್ತಿದ್ದ ಗರ್ಭಿಣಿಯೊಬ್ಬಳು ಸೂರ್ಯನ ಶಾಖಕ್ಕೆ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ದಹಾನು ತಾಲೂಕಿನ ಓಸರ್ ವೀರ ಗ್ರಾಮದ ಸೋನಾಲಿ ವಾಘಾಟ್ ಸಾವನ್ನಪ್ಪಿದ ಮಹಿಳೆ. ಈಕೆ 7 ಕಿ.ಮೀ ನಡೆದು ಅಲ್ಲಿಂದ ಆಟೋದಲ್ಲಿ ಪ್ರಾಥಮಿಕ ಕೇಂದ್ರಕ್ಕೆ ತೆರಳಿದ್ದಾಳೆ. 9ನೇ ತಿಂಗಳಿನಲ್ಲಿದ್ದ ಮಹಿಳೆಗೆ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಆಕೆ ಬಿಸಿಲಿನಲ್ಲಿ 7ಕಿಮೀ ಪುನಃ ನಡೆದುಕೊಂಡು ಬಂದಿದ್ದಾಳೆ.ಅದಾದ ಬಳಿಕ ಸಂಜೆಯ

ಬಿಸಿಲಿನ ತಾಪಕ್ಕೆ ತುಂಬುಗರ್ಭಿಣಿ ಸಾವು Read More »

ಪ್ರತ್ಯೇಕ ಅಪಘಾತಕ್ಕೆ 13 ಮಂದಿ ಬಲಿ

ಸಮಗ್ರ ನ್ಯೂಸ್: ಆಂಧ್ರ ಪ್ರದೇಶ ಮತ್ತು ಛತ್ತೀಸ್​ಗಢ ರಾಜ್ಯಗಳಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಮಾರು 13 ಜನರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಲಾರಿ ಮತ್ತು ತೂಫಾನ್​ ವಾಹನ ಮುಖಾಮುಖಿ ಡಿಕ್ಕಿಯಾಗಿ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಂಡಾಪುರಂ ತಾಲೂಕಿನ ಚಿತ್ರಾವತಿ ಸೇತುವೆ ಬಳಿ ಇಂದು ಘಟನೆ ನಡೆದಿದೆ. ಕಾಕಿನಾಡ ಜಿಲ್ಲೆಯಲ್ಲಿ ಆಟೋ ಮತ್ತು ಖಾಸಗಿ ಬಸ್​​​ ನಡುವೆ ಡಿಕ್ಕಿಯಾಗಿ ಆರು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿತ್ತು. ಈ ಘಟನೆ ಮಾಸುವ

ಪ್ರತ್ಯೇಕ ಅಪಘಾತಕ್ಕೆ 13 ಮಂದಿ ಬಲಿ Read More »

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ‌ ಬಂದಿದೆ. ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಹಲ್ಲೆ ನಡೆಸಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜೆಪಿಯ ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು ಹಲ್ಲೆಗೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು Read More »

ಬೆಳಗಾವಿಯಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಪ್ರಕರಣ| ಐವರ ವಿರುದ್ಧ ಕೇಸ್ ಜಡಿದ ಪೊಲೀಸರು

ಸಮಗ್ರ ನ್ಯೂಸ್: ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್ ಗೆಲುವು ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು, ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಳಗಾವಿಯ ಆರ್‌ಪಿಡಿ ಕ್ರಾಸ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ವಿಜಯೋತ್ಸವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಐದಕ್ಕೂ ಹೆಚ್ಚು ಜನರ ವಿರುದ್ಧ ಟಿಳಕವಾಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ನಂತರ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆ ಎದುರು ಹನುಮಾನ್

ಬೆಳಗಾವಿಯಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಪ್ರಕರಣ| ಐವರ ವಿರುದ್ಧ ಕೇಸ್ ಜಡಿದ ಪೊಲೀಸರು Read More »

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವ ಬೆದರಿಕೆ ಹಾಕಿದ ಬಗ್ಗೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಳ್ಳಿ ಗ್ರಾಮದ ವಾಸಿ ಚರಣ್ ಎಂದು ಗುರುತಿಸಲಾಗಿದೆ.ರಿತೇಶ್ ಪಳ್ಳಿಯಲ್ಲಿ ಅಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಮೇ.13 ರಂದು ನಿಂಜೂರಿಗೆ ಬಾಡಿಗೆ ಬಿಟ್ಟು ರಿಕ್ಷಾದಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಪಳ್ಳಿ ಗ್ರಾಮದ ವಾಸಿ ಚರಣ್ ಎಂಬಾತನು ತನ್ನ KA19 MH 3171 ನೋಂದಣಿಯ ಕಾರಿನಲ್ಲಿ ಬಂದು

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ Read More »

ಸುರತ್ಕಲ್: ಖಾಸಗಿ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿ; 30 ಮಂದಿಗೆ ಗಾಯ

ಸಮಗ್ರ ನ್ಯೂಸ್: ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುಕ್ಕದಲ್ಲಿ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು

ಸುರತ್ಕಲ್: ಖಾಸಗಿ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿ; 30 ಮಂದಿಗೆ ಗಾಯ Read More »

ಹಳಿಯಾಳ: ಎರಡೂ ಕಾಲುಗಳನ್ನು ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರ ಎರಡು ಕಾಲುಗಳನ್ನು ಮಚ್ಚಿನಿಂದ ಕತ್ತರಿಸಿ, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಕರಲಕಟ್ಟ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 52 ವರ್ಷದ ಪರಶುರಾಮ ತೋರಸ್ಕರ ಎಂದು ಗುರುತಿಸಲಾಗಿದ್ದು, ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆಯಾದ ಪರುಶುರಾಮ 2021ರಲ್ಲಿ ಕರಲಕಟ್ಟ ಗ್ರಾಮದ ಬಳಿ ಆಸ್ತಿ ಖರೀದಿ ಮಾಡಿದ್ದರಂತೆ. ಇದೇ ಆಸ್ತಿಯನ್ನ ಪರುಶರಾಮ ಅವರು ಖರೀದಿಸುವ ಮುನ್ನ ಕೆಲ ವರ್ಷದಿಂದ ಗೇಣಿ ರೂಪದಲ್ಲಿ ಸಹದೇವ್ ದಡ್ಡೇಕರ್

ಹಳಿಯಾಳ: ಎರಡೂ ಕಾಲುಗಳನ್ನು ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ Read More »

ಈ ಹಾವು ಕಚ್ಚಿದರೆ ಹತ್ತು ಸೆಕೆಂಡ್‌ನಲ್ಲಿ ಪ್ರಾಣ ಹೋಗೋದು ಗ್ಯಾರಂಟಿ

ಸಮಗ್ರ ನ್ಯೂಸ್: ರಸೆಲ್ಸ್ ವೈಪರ್ ನಾಲ್ಕು ಅಡಿ ಉದ್ದದವರೆಗೆ ಬೆಳೆಯುವ ಹಾವು. ಈ ಹಾವಿನ ಬಾಯಿ ಕೇವಲ 2 ಇಂಚು ಉದ್ದ ಮತ್ತು ಅಗಲವಿದ್ದು, ಇದು ಕಚ್ಚಿದ 10 ಸೆಕೆಂಡುಗಳಲ್ಲಿ ರಕ್ತ ಹೆಪ್ಪುಗಟ್ಟಲು ಪ್ರಾರಂಭವಾಗುತ್ತದೆ. ಇದು ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ಒಂದಾಗಿದ್ದು, ನಮ್ಮ ದೇಶದಲ್ಲೂ ಕಾಣಸಿಗುತ್ತದೆ. ಈ ಹಾವು ಕಚ್ಚಿದರೆ ನೀವು 10 ಸೆಕೆಂಡುಗಳಲ್ಲಿ ಸಾಯುದು ಖಚಿತ. ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳಲ್ಲಿ ರಸ್ಸೆಲ್ ಕೂಡ ಒಂದು. ಈ ಹಾವು ನಮ್ಮ ದೇಶದಲ್ಲೂ ಇದೆ. ಬಿಹಾರದ

ಈ ಹಾವು ಕಚ್ಚಿದರೆ ಹತ್ತು ಸೆಕೆಂಡ್‌ನಲ್ಲಿ ಪ್ರಾಣ ಹೋಗೋದು ಗ್ಯಾರಂಟಿ Read More »