ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ| 10ಕ್ಕೂ ಹೆಚ್ಚು ಮಂದಿ ಸಾವು
ಸಮಗ್ರ ನ್ಯೂಸ್: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ. ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ
ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ| 10ಕ್ಕೂ ಹೆಚ್ಚು ಮಂದಿ ಸಾವು Read More »









