ಕ್ರೈಂ

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಸಾಯಿ ನಗರದಲ್ಲಿ ಚಾಕು ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತನನ್ನು ನವೀನ್ ಕುಮಾರ್ (22) ಎಂದು ಗುರುತಿಸಲಾಗಿದೆ. ಸದ್ಯ ನವೀsನ್ ಮೃತದೇಹವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಆಸ್ಪತ್ರೆ ಮುಂಭಾಗ ಸಿಆರ್ ಪಿಎಫ್ ತುಕಡಿ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನವೀನ್ ಬೆನ್ನಿಗೆ ಎರಡು ಕಡೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸಾದತ್, ಸುಹೇಲ್ ಅಲಿಯಾಸ್ ಕೊಲವೇರಿ, ಇತರರು ಸೇರಿ

ಶಿವಮೊಗ್ಗ: ಹಿಂದೂ ಯುವಕನ ಇರಿದು ಬರ್ಬರ ಕೊಲೆ Read More »

ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ| ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ಮೇಲಿನ ಕೇಸು‌ ರದ್ದು

ಸಮಗ್ರ ನ್ಯೂಸ್: ಪುತ್ತೂರಿನ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚಾರಣೆ ನಡೆಸಿದ್ದ

ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ| ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ಮೇಲಿನ ಕೇಸು‌ ರದ್ದು Read More »

ನೃತ್ಯ ‌ನಿರ್ದೇಶಕ‌ ರಾಜೇಶ್ ಮಾಸ್ಟರ್‌ ನಿಗೂಢ ಸಾವು

ಸಮಗ್ರ ನ್ಯೂಸ್: ನೃತ್ಯ ನಿರ್ದೇಶಕ ರಾಜೇಶ್ ಮಾಸ್ಟರ್ ನಿಗೂಢವಾಗಿ ಸಾವನ್ನಪ್ಪಿರುವ ಆಘಾತದ ಸುದ್ದಿ ಹೊರಬಿದ್ದಿದೆ. ಅವರ ಸಾವಿನ ಕಾರಣದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣಗಳಿಲ್ಲದಿದ್ದರೂ, ನಿಗೂಢ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹಲವಾರು ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ರಾಜೇಶ್ ಮಾಸ್ಟರ್ ಸಾವಿನ ಸುದ್ದಿ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರರಂಗದ ನಟಿ ದೇವಿ ಚಂದನಾ ಅವರು ಫೇಸ್‌ಬುಕ್‌ ನಲ್ಲಿ ರಾಜೇಶ್ ಮಾಸ್ಟರ್ ಅವರೊಂದಿಗಿನ ಕೆಲವು ಫೋಟೋಗಳನ್ನು ಹಂಚಿಕೊಂಡು ತಮ್ಮ ಆಘಾತವನ್ನು

ನೃತ್ಯ ‌ನಿರ್ದೇಶಕ‌ ರಾಜೇಶ್ ಮಾಸ್ಟರ್‌ ನಿಗೂಢ ಸಾವು Read More »

ಸಂಪಾಜೆ: ಜೇನು ತೆಗೆಯುತ್ತಿದ್ದ ವೇಳೆ ಮರದಿಂದ ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಎ.18 ರ ಸಂಜೆ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದದ್ದರು ಎಂದು ಹೇಳಲಾಗಿದ್ದು, ಈ ವೇಳೆ ವಿಜಯ್ ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೆ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದ ಎನ್ನಲಾಗಿದೆ. ಇದೀಗ ಮೃತದೇಹವನ್ನು ಸುಳ್ಯ

ಸಂಪಾಜೆ: ಜೇನು ತೆಗೆಯುತ್ತಿದ್ದ ವೇಳೆ ಮರದಿಂದ ಬಿದ್ದು ಯುವಕ ಮೃತ್ಯು Read More »

ವಿಧ್ಯಾರ್ಥಿಗಳೊಂದಿಗೆ ಶಿಕ್ಷಕಿಯರು ಲೈಂಗಿಕ ಸಂಪರ್ಕ– 6 ಮಂದಿ ಅರೆಸ್ಟ್

ನ್ಯೂಯಾರ್ಕ್‌: ಶಿಕ್ಷಕಲಿರು ತಾವು ಕಲಿಸುತ್ತಿರುವ ಶಾಲೆಯ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಮಂದಿಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎಮಿಲಿ ಹ್ಯಾನ್‌ಕಾಕ್ (26), ಹೀದರ್ ಹೇರ್ (32), ಎಲೆನ್​ ಶೆಲ್​ (38), ಕ್ರಿಸ್ಟನ್ ಗ್ಯಾಂಟ್ (36), ಅಲಿಹ್ ಖೇರಾಡ್‌ಮಂಡ್ (33), ಹನ್ನಾ ಮಾರ್ತ್ (26) ಎನ್ನಲಾಗಿದ್ದು, ಕಳೆದ ಎರಡು ದಿನಗಳಲ್ಲಿ ಈ ಆರು ಮಂದಿ ಶಿಕ್ಷಕಿಯರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ. ಈ ಶಿಕ್ಷಕಿಯರು ವಿವಿಧ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು.

ವಿಧ್ಯಾರ್ಥಿಗಳೊಂದಿಗೆ ಶಿಕ್ಷಕಿಯರು ಲೈಂಗಿಕ ಸಂಪರ್ಕ– 6 ಮಂದಿ ಅರೆಸ್ಟ್ Read More »

ಅನ್ಯ ಜಾತಿಯ ಯುವಕರ ಪ್ರೀತಿ|ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿದ ತಂದೆ-ತಾಯಿ

ಪಾಟ್ನಾ: ಅನ್ಯ ಜಾತಿಯ ಯುವಕರನ್ನು ಪ್ರೀತಿ ಮಾಡಿದಕ್ಕೆ ಇಬ್ಬರು ಹೆಣ್ಣು ಮಕ್ಕಳನ್ನು ಪಾಲಕರು ಕೊಂದಿರುವ ಭಯಾನಕ ಘಟನೆ ಬಿಹಾರದ ಹಾಜಿಪುರದಲ್ಲಿ ನಡೆದಿದೆ. ತಾಯಿ ರಿಂಕು ದೇವಿ ಮತ್ತು ತಂದೆ ನರೇಶ್ ಕೊಲೆಗಾರರು.ಘಟನೆಯಲ್ಲಿ ರಿಂಕು ದೇವಿಯನ್ನು ಪೊಲೀಸರು ಬಂಧಿಸಿದ್ದು, ತಂದೆ ನರೇಶ್ ತಲೆಮರೆಸಿಕೊಂಡಿದ್ದಾನೆ. ಬಾಲಕಿಯರು ಗ್ರಾಮದ ಅನ್ಯ ಜಾತಿಯ ಯುವಕರೊಂದಿಗೆ ಆಪ್ತರಾಗಿದ್ದು ಪ್ರೀತಿಸುತ್ತಿದ್ದರು ಮತ್ತು ಅವರ ಪೋಷಕರ ವಿರೋಧವನ್ನು ಲೆಕ್ಕಿಸದೆ ಇಬ್ಬರೂ ಯುವಕರ ಜೊತೆ ಹೋಗುತ್ತಿದ್ದರು ಎಂದು ತಾಯಿ ಹೇಳಿದ್ದಾರೆ. ರೋಶನಿ ಕುಮಾರಿ ಮತ್ತು ತನು ಕುಮಾರಿ ಅವರು

ಅನ್ಯ ಜಾತಿಯ ಯುವಕರ ಪ್ರೀತಿ|ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿದ ತಂದೆ-ತಾಯಿ Read More »

ನಂಜನಗೂಡು: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

Samagra news: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಶ್ರೀಕಂಠೇಶ್ವರನ ದೇವಸ್ಥಾನದ ಹದಿನಾರು ಕಾಲು ಮಂಟಪದ ಬಳಿಯಿಂದ ಚಾಮರಾಜನಗರಕ್ಕೆ ತೆರಳುವ ರಸ್ತೆ ಬದಿಯ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ. ಸುಮಾರು 40 ರಿಂದ 45 ವರ್ಷ ವಯಸ್ಸಿನ ಮಹಿಳೆಯಾಗಿದ್ದ ಬಲಗೈ ಮೇಲೆ “ಭ” ಎಂಬ ಕನ್ನಡ ಅಕ್ಷರ ಟ್ಯಾಟೂ ಕಂಡುಬಂದಿದೆ. ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು , ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ದುಷ್ಕರ್ಮಿಗಳು ಇಲ್ಲಿಗೆ ತಂದು

ನಂಜನಗೂಡು: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ Read More »

ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ| ಸಣ್ಣಪುಟ್ಟ ಗಾಯದಿಂದ ಪಾರು

ಸಮಗ್ರ ನ್ಯೂಸ್: ಗುರುಮಠಕಲ್‌ ಕ್ಷೇತ್ರದ‌ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್​ ಚಿಂಚನಸೂರ್​ ಅವರಿದ್ದ ವಾಹನ ತಡರಾತ್ರಿ ಅಪಘಾತಕ್ಕೀಡಾಗಿದೆ.ಯಾದಗಿರಿಯಿಂದ ಬರುವಾಗ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಯ ಮಧ್ಯೆ ಇರುವ ಗುಂಡಿಗೆ ಕಾರಿನ ಟೈರ್ ಬಿಳುತ್ತಿದ್ದ ಹಾಗೆ ಸ್ಕೀಡ್ ಆಗಿ ವಾಹನವೂ ಉರುಳಿದೆ. ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಸಿದ್ದೇ ಘಟನೆ ಕಾರಣ ಎನ್ನಲಾಗಿದೆ. ಸ್ಥಳೀಯರ ಸಹಕಾರದಿಂದ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ಚಿಂಚನಸೂರ್​ ಅವರನ್ನು ದಾಖಲಿಸಲಾಗಿದೆ. ಬಾಬುರಾವ್

ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ| ಸಣ್ಣಪುಟ್ಟ ಗಾಯದಿಂದ ಪಾರು Read More »

ಸಂಪಾಜೆ ಅಪಘಾತ; ಆರಕ್ಕೆ ಏರಿದ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಕಾರು ಮತ್ತು ಬಸ್ ನಡುವೆ ಸಂಪಾಜೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪೈಕಿ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಹಾಗೂ ಓರ್ವ ಗಂಡಸು ಉಸಿರು ಚೆಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ನಾಲ್ವರು ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು

ಸಂಪಾಜೆ ಅಪಘಾತ; ಆರಕ್ಕೆ ಏರಿದ ಸಾವಿನ ಸಂಖ್ಯೆ Read More »

ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್

ಸಮಗ್ರ ನ್ಯೂಸ್: ಬಿಎಸ್‌ಪಿ ನಾಯಕ ರಾಜ್‌ಪಾಲ್‌ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅತೀಕ್‌ ಅಹ್ಮದ್‌ನ ಮಗ ಸೇರಿದಂತೆ ಇಬ್ಬರು ಆರೋಪಿಗಳನ್ನ ಯುಪಿ ಪೊಲೀಸರು ಅಲ್ಲಿನ ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿದ್ದಾರೆ. ಅಸಾದ್‌ ಅಹ್ಮದ್‌ ಹಾಗೂ ಗುಲಾಮ್‌ ಅನ್ನೊ ಆರೋಪಿಗಳು ಮೃತಪಟ್ಟಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಈವರೆಗೆ ಒಟ್ಟು 4 ಆರೋಪಿಗಳನ್ನ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದಂತಾಗಿದೆ. ಇತ್ತ ಇದೇ ಪ್ರಕರಣದಲ್ಲಿ ಅತೀಕ್‌ ಅಹ್ಮದ್‌ನನ್ನ ಪ್ರಯಾಗ್‌ರಾಜ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್ Read More »