ಕೆಲಸ ಕೊಡಿಸುವ ಆಮಿಷ ಒಡ್ಡಿ ವಂಚನೆ| ಫ್ರೀಡಂ ಆ್ಯಪ್ ನ ಸಿಇಒ ಸುಧೀರ್ ಅರೆಸ್ಟ್
ಸಮಗ್ರ ನ್ಯೂಸ್: ಫಾರ್ಟ್ ಟೈಂ ಕೆಲಸದ ಆಮಿಷವೊಡ್ಡಿ ಹಣ ನೀಡದೆ ವಂಚಿಸಿರುವ ಆರೋಪದ ಮೇಲೆ ಇಂಡಿಯನ್ ಮನಿ ಮತ್ತು ಫೈನಾನ್ಸಿಯಲ್ ಫ್ರೀಡಂ ಆ್ಯಪ್‍ನ ಸಿಇಒ ಸಿ.ಎಸ್.ಸುಧೀರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾಗಿರುವ 21 ಮಂದಿ ನೀಡಿದ ದೂರಿನ ಅನ್ವಯ ಸಿ.ಎಸ್.ಸುಧೀರ್ ಸೇರಿದಂತೆ 23 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ನಿರೀಕ್ಷಣಾ ಜಾಮೀನು ಪಡೆದಿದ್ದ ಸುಧೀರ್‍ನನ್ನು ಮತ್ತೊಂದು ಪ್ರಕರಣದಲ್ಲಿ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. 4 ಪ್ರತ್ಯೇಕ ವಂಚನೆ ಕೇಸ್ ದಾಖಲಾದ ಹಿನ್ನೆಲೆ ವಿಚಾರಣೆಗೆ ಬಂದಿದ್ದ ಸಿ.ಎಸ್.ಸುಧೀರ್ ನ್ನು ಪೊಲೀಸರು
ಕೆಲಸ ಕೊಡಿಸುವ ಆಮಿಷ ಒಡ್ಡಿ ವಂಚನೆ| ಫ್ರೀಡಂ ಆ್ಯಪ್ ನ ಸಿಇಒ ಸುಧೀರ್ ಅರೆಸ್ಟ್ Read More »










