ಕ್ರೈಂ

ಹಿಂದುತ್ವದ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅರೆಸ್ಟ್

ಸಮಗ್ರ ನ್ಯೂಸ್: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು

ಹಿಂದುತ್ವದ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅರೆಸ್ಟ್ Read More »

ಕೊಟ್ಟಿಗೆಹಾರ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಕೊಟ್ಟಿಗೆಹಾರ, ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ‌ ನಡೆಸಿದ್ದು 15 ಲೀ ಬೆಲ್ಲದ ಕೊಳೆ, 6 ಲೀ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ‌. ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು.

ಕೊಟ್ಟಿಗೆಹಾರ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ Read More »

ಪಾವಗಡದಲ್ಲಿ ರಸ್ತೆ ಅಪಘಾತ; ಸುಳ್ಯದ ಯುವಕ ಮೃತ್ಯು

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಸುಳ್ಯ ಕೇರ್ಪಳ ಮೂಲದ ಪ್ರಜ್ವಲ್ ಎಂಬ ಯುವಕ ಮೃತಪಟ್ಟ ಯುವಕ. ಈತ ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಎಂಬವರ ಪುತ್ರ ಪ್ರಜ್ವಲ್ ಪಾವಗಡದಲ್ಲಿ ಟೋಲ್‌ ಸುಪರ್‌ವೈಸ‌ರ್ ಆಗಿ ಕೆಲಸದಲ್ಲಿದ್ದರು. ನಿನ್ನೆ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪರಿಣಾಮ ತಲೆ ರಸ್ತೆಗೆ ಬಡಿಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಪ್ರಜ್ವಲ್ ತಂದೆ, ತಾಯಿ, ಹಾಗೂ ಸಹೋದರಿಯನ್ನು ಅಗಲಿದ್ದು,

ಪಾವಗಡದಲ್ಲಿ ರಸ್ತೆ ಅಪಘಾತ; ಸುಳ್ಯದ ಯುವಕ ಮೃತ್ಯು Read More »

ಅತಿವೇಗದಿಂದ ಬಂದು ಕಾರ್ ಗೆ ಢಿಕ್ಕಿ ಹೊಡೆದ‌ ಬೈಕ್| ಕಾರ್ ನ ಮೇಲೆ ಹಾರಿ ಬಿದ್ದ ಸವಾರ

ಸಮಗ್ರ ನ್ಯೂಸ್: ಅತಿಯಾದ ವೇಗದಲ್ಲಿ ಬೈಕ್​ ಚಲಾಯಿಸಿ ನಿಯಂತ್ರಿಸಲಾಗದೆ ಬೈಕ್ ಕಾರ್​ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಮಹಾಲಕ್ಷ್ಮಿ ಮೇಟ್ರೋ ಸ್ಟೇಷನ್ ಬಳಿ ತಡರಾತ್ರಿ ನಡೆದಿದೆ. ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಬೈಕ್ ನಿಂದ ಹಾರಿ ಕಾರಿನ ಮೇಲೆ ಬಿದ್ದಿದ್ದಾನೆ. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಸವಾರ ಬಚಾವ್‌ ಆಗಿದ್ದಾನೆ. ಕಿರಣ್ ಕುಮಾರ್ ಎಂಬ ಯುವಕ ಅತಿವೇಗದಲ್ಲಿ ಬೈಕ್​ ಚಲಾಯಿಸಿ ಕಾರ್​ಗೆ ಡಿಕ್ಕಿ ಹೊಡೆದಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದ ಕಿರಣ್​ ಕುಮಾರ್​​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಿರಣ್​

ಅತಿವೇಗದಿಂದ ಬಂದು ಕಾರ್ ಗೆ ಢಿಕ್ಕಿ ಹೊಡೆದ‌ ಬೈಕ್| ಕಾರ್ ನ ಮೇಲೆ ಹಾರಿ ಬಿದ್ದ ಸವಾರ Read More »

ಇಲ್ಲದ ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ಸುಳ್ಸುದ್ದಿ| ರಾಜ್ಯ ಒಕ್ಕಲಿಗರ ಸಂಘದಿಂದ ಆಕ್ಷೇಪ

ಸಮಗ್ರ ನ್ಯೂಸ್: ಇತ್ತೀಚೆಗೆ ಕೆಲವರು ಉರಿಗೌಡ ಮತ್ತು ನಂಜೇಗೌಡ ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಂಘದ ಅಧ್ಯಕ್ಷರೂ ಆಗಿರುವ ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ, ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಸೃಷ್ಟಿಸಿ ಈಗ ಪ್ರಚಾರ ಮಾಡುತ್ತಿರುವುದರ ಹುನ್ನಾರವೇನೆಂದು ಪ್ರಶ್ನಿಸಿದ್ದಾರೆ. ಈ ರೀತಿಯ ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ. ಬಹುಶಃ ಹತ್ತಿರದಲ್ಲಿರುವ

ಇಲ್ಲದ ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ಸುಳ್ಸುದ್ದಿ| ರಾಜ್ಯ ಒಕ್ಕಲಿಗರ ಸಂಘದಿಂದ ಆಕ್ಷೇಪ Read More »

ಕಾಮುಕರ ಮುಂದೆ ಪ್ರಾಣಿಗಳೂ ಸೇಫ್ ಅಲ್ಲ!! ಬಿಹಾರದಲ್ಲೊಂದು ನಾಗರಿಕ ಸಮಾಜ ತಲೆತಗ್ಗಿಸುವ ವಿಕೃತಿ

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ನಾಯಿಗಳ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಮಾತ್ರವಲ್ಲದೇ ಹೆಣ್ಣು ನಾಯಿಗಳಿಗೂ ರಕ್ಷಣೆ ಇಲ್ಲದಂತಾಗಿದ್ದು, ನಾಯಿಗಳೂ ಭಯಪಡುವ ಸ್ಥಿತಿ ಉಂಟಾಗಿದೆ. ಮಾರ್ಚ್ 8 ರಂದು ಬಿಹಾರದ ಪಟ್ನಾದ ಪೆಟಿಯಾ ಬಜಾರ್‌ನಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ. ಪ್ರಿಯಾ ಧೋತ್ರೆ ಎಂಬ ಪ್ರಾಣಿ ಪ್ರೇಮಿ ಈ ಆಘಾತಕಾರಿ ವೀಡಿಯೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಹೋಳಿ ದಿನದಂದು ದೃಶ್ಯಾವಳಿಗಳನ್ನು ರೆಕಾರ್ಡ್ ಮಾಡಲಾಗಿದೆ. ಬೀದಿ ನಾಯಿಯೊಂದಿಗೆ ವ್ಯಕ್ತಿಯೊಬ್ಬ ಅಸ್ವಾಭಾವಿಕ ಲೈಂಗಿಕತೆಯನ್ನು ಹೊಂದಿರುವುದಾಗಿ

ಕಾಮುಕರ ಮುಂದೆ ಪ್ರಾಣಿಗಳೂ ಸೇಫ್ ಅಲ್ಲ!! ಬಿಹಾರದಲ್ಲೊಂದು ನಾಗರಿಕ ಸಮಾಜ ತಲೆತಗ್ಗಿಸುವ ವಿಕೃತಿ Read More »

ಮಾಂಸ ಮಾರಾಟಗಾರರನ್ನು ಥಳಿಸಿ ದರೋಡೆ ಮಾಡಿದ ದಿಲ್ಲಿ ಪೊಲೀಸರು| ಮುಖದ ಮೇಲೆ ಮೂತ್ರ ವಿಸರ್ಜಿಸಿ ಹಲ್ಲೆ

ಸಮಗ್ರ ನ್ಯೂಸ್: ಪೂರ್ವ ದಿಲ್ಲಿಯ ಶಾಹದಾರದಲ್ಲಿ ಇಬ್ಬರು ಮಾಂಸ ಮಾರಾಟಗಾರರನ್ನು ಮೂವರು ದಿಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಏಳು ಮಂದಿ ಥಳಿಸಿ ದರೋಡೆ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಮಾರ್ಚ್ 7 ರಂದು ಆನಂದ್ ವಿಹಾರ್ ಪ್ರದೇಶದಲ್ಲಿ ಇಬ್ಬರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್‌ಗೆ ಢಿಕ್ಕಿ ಹೊಡೆದಾಗ ಘಟನೆ ನಡೆದಿದೆ. ‘ಗೋ ರಕ್ಷಕರು’ ಎನ್ನಲಾಗಿರುವ ಆರೋಪಿಗಳು ಸಂತ್ರಸ್ತರ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಯ

ಮಾಂಸ ಮಾರಾಟಗಾರರನ್ನು ಥಳಿಸಿ ದರೋಡೆ ಮಾಡಿದ ದಿಲ್ಲಿ ಪೊಲೀಸರು| ಮುಖದ ಮೇಲೆ ಮೂತ್ರ ವಿಸರ್ಜಿಸಿ ಹಲ್ಲೆ Read More »

ಕಡಬ: ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ರಬ್ಬರ್ ಮರ ಟ್ಯಾಪಿಂಗ್ ಮಾಡುವ ಕತ್ತಿ ಎದೆಗೆ ಹೊಕ್ಕು ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಎಂದು ಗುರುತಿಸಲಾಗಿದೆ. ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಎಡವಿ ಬಿದ್ದಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಅವರ ಪತಿ

ಕಡಬ: ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ದುರ್ಮರಣ Read More »

ತಂಗಿಯೇ ಆತನ ಹೆಂಡತಿ| ಆರು ವರ್ಷಗಳ ಬಳಿಕ ಗೊತ್ತಾಯ್ತು ವಿಚಿತ್ರ ಸತ್ಯ

ಸಮಗ್ರ ನ್ಯೂಸ್: ಮದುವೆಯಾದ 6 ವರ್ಷಗಳ ನಂತರ ಆ ವ್ಯಕ್ತಿಗೆ ವಿಚಿತ್ರ ಸತ್ಯವೊಂದು ತಿಳಿದು ಆಘಾತಕ್ಕೊಳಗಾಗಿದ್ದಾನೆ. 2 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿ 6 ವರ್ಷ ಸಂಸಾರ ನಡೆಸಿದ ಹೆಂಡತಿ ಆತನ ಸ್ವಂತ ಸಹೋದರಿ ಎಂದು ಗೊತ್ತಾಗಿ ಮುಂದೇನು ಎಂಬ ಸಂಕಷ್ಟಕ್ಕೆ ಸಿಲುಕಿದ ಘಟನೆ ಬೆಳಕಿಗೆ ಬಂದಿದೆ. ಏನಿದು ಘಟನೆ?ಡಿಎನ್‌ಎ ಮತ್ತು ರಕ್ತ ಹೊಂದಾಣಿಕೆಯ ಸಂಬಂಧಗಳಲ್ಲಿ ವಿವಾಹವಾಗುವುದರಿಂದ ಮುಂಬರುವ ಪೀಳಿಗೆಯಲ್ಲಿ ಆನುವಂಶಿಕ ದೋಷಗಳ ಅಪಾಯವಿದೆ ಎಂದು ವೈದ್ಯಕೀಯ ವಿಜ್ಞಾನವು ನಂಬುತ್ತದೆ. ಮದುವೆಗೆ ಸಂಬಂಧಿಸಿದಂತೆ ಪ್ರಪಂಚದ ಎಲ್ಲೆಡೆ ವಿಭಿನ್ನ

ತಂಗಿಯೇ ಆತನ ಹೆಂಡತಿ| ಆರು ವರ್ಷಗಳ ಬಳಿಕ ಗೊತ್ತಾಯ್ತು ವಿಚಿತ್ರ ಸತ್ಯ Read More »

Mother committed to suicide| ಎದೆಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು| ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದಲ್ಲಿ ನಡೆದಿದೆ.ಈ ಘಟನೆ ಇಡುಕ್ಕಿ ಜಿಲ್ಲೆಯ ಉಪ್ಪುತರ ಸಮೀಪ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಮಾಡಿಕೊಂಡಿದ್ದುಯಾಕೆ?: ಎರಡು ದಿನಗಳ ಹಿಂದೆಯಷ್ಟೇ ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇದರಿಂದ ತಾಯಿ ತೀವ್ರವಾಗಿ ನೊಂದಿದ್ದರು. ಇದೇ ಬೇಜಾರಲ್ಲಿದ್ದ ತಾಯಿ ಬೆಳಗ್ಗೆ 6 ಗಂಟೆ ಸುಮಾರಿಗೆ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಪ್ರಾಣ

Mother committed to suicide| ಎದೆಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು| ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ Read More »