ಮೆದುಳು ನಿಷ್ಕ್ರಿಯ; ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು| ಆರು ಜನರ ಜೀವ ಉಳಿಸಿದ ‘ಮಣಿ’
ಸಮಗ್ರ ನ್ಯೂಸ್: ರಸ್ತೆ ಅಪಘಾತದಲ್ಲಿ ತಲೆ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದು ಆಸ್ಪತ್ರೆ ಸೇರಿದ್ದ 27 ವರ್ಷದ ಮಣಿ ಎಂಬ ಯುವಕನ ಮೆದುಳು ನಿಷ್ಕ್ರಿಯ ಗೊಂಡಿದ್ದು, ಅಂಗಾಂಗ ದಾನ ಮಾಡುವ ಮೂಲಕ 6 ಜನರ ಜೀವ ಉಳಿಸಿದ ಮಣಿ, ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ಹೃದಯ, ಯಕೃತ್ತು, ಎರಡು ಮೂತ್ರಪಿಂಡಗಳು, ಮತ್ತು ಕಾರ್ನಿಯಾಗಳನ್ನು ದಾನ ಮಾಡಲಾಗಿದೆ. ಹೃದಯವನ್ನು ಗ್ರೀನ್ ಕಾರಿಡಾರ್ ಮೂಲಕ ಬೆಂಗಳೂರಿಗೆ ವರ್ಗಾಯಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡಿಗೆರೆ ಗ್ರಾಮದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಣಿ ತಲೆಗೆ ಗಂಭೀರವಾದ
ಮೆದುಳು ನಿಷ್ಕ್ರಿಯ; ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು| ಆರು ಜನರ ಜೀವ ಉಳಿಸಿದ ‘ಮಣಿ’ Read More »








