ಕಾಪು: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್| ನಿಶ್ಚಿತಾರ್ಥವಾಗಿದ್ದ ಯುವತಿ ದುರ್ಮರಣ
ಸಮಗ್ರ ನ್ಯೂಸ್: ಕಾಪು ಸಮೀಪದ ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವಳನ್ನು ಮಂಗಳೂರಿನ ರೋಶ್ನಿ ಡಿಸೋಜಾ(27) ಎಂದು ಗುರುತಿಸಲಾಗಿದೆ. ರೋಶ್ನಿ ತನಗೆ ಮದುವೆ ನಿಶ್ಚಯವಾಗಿದ್ದ ಜೋಯಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚ್ ಗೆ ಭೇಟಿ ನೀಡಿ ಹಿಂದಕ್ಕೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೂಡುಬೆಟ್ಟು ಅಂಬಿಕಾ ಟಿಂಬರ್ ಬಳಿ ಹಾಕಲಾಗಿದ್ದ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದು ಬೈಕ್ ಉರುಳಿ ಬಿದ್ದಿತ್ತು. ಇದರಿಂದ ಬೈಕ್ ನಿಂದ ಎಸೆಯಲ್ಪಟ್ಟ
ಕಾಪು: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್| ನಿಶ್ಚಿತಾರ್ಥವಾಗಿದ್ದ ಯುವತಿ ದುರ್ಮರಣ Read More »










