5 ವರ್ಷದ ಮಗುವಿನ ಮೇಲೆ 15ರ ಬಾಲಕನಿಂದ ಅತ್ಯಾಚಾರ
ಸಮಗ್ರ ನ್ಯೂಸ್: 15 ವರ್ಷದ ಬಾಲಕನೊಬ್ಬ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಮಾಡಿದ್ದಾನೆ. ಇದೀಗ ತಪ್ಪೊಪ್ಪಿಕೊಂಡಿರುವ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನ ವಿರುದ್ಧ ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ, ಶಾಲೆಯ ವಠಾರದಲ್ಲಿ ಕುಳಿತು ಅಳುತ್ತಿರುವುದನ್ನು ದಾರಿ ಹೋಕರೊಬ್ಬರು ಗಮನಿಸಿದ್ದಾರೆ. ಕೂಡಲೇ ಅವರು ಬಂದು ವಿಚಾರಿಸಿ ಆಕೆಯನ್ನು ಮನೆಗೆ ಕರೆ ತಂದು ಬಿಟ್ಟಿದ್ದಾರೆ. ಘಟನೆಯ ಬಗ್ಗೆ ಬಾಲಕಿ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಕೂಡಲೇ ಎಚ್ಚೆತ್ತ
5 ವರ್ಷದ ಮಗುವಿನ ಮೇಲೆ 15ರ ಬಾಲಕನಿಂದ ಅತ್ಯಾಚಾರ Read More »










