ಹಿಂದೂ ಬಾಲಕಿ ಮೇಲೆ ಇಬ್ಬರು ಬಾಲಕರಿಂದ ನಿರಂತರ ಅತ್ಯಾಚಾರ| ಆರೋಪಿಗಳ ಬಂಧಿಸಿದ ಪೊಲೀಸರು
ಸಮಗ್ರ ನ್ಯೂಸ್: 15 ವರ್ಷದ ಹಿಂದೂ ಬಾಲಕಿ ಮೇಲೆ ಇಬ್ಬರು ಮುಸ್ಲಿಮರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ನೆರೆಮನೆಯವರೇ ಬಾಲಕಿಯ ಮೇಲೆ ಕಳೆದ ಆರು ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. ತೆಲಂಗಾಣದಲ್ಲಿ ಈ ಘಟನೆ ನಡೆದಿದ್ದು, ವಾರಂಗಲ್ ಜಿಲ್ಲೆ ಮಿಲ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿರುವ ಕುರಿತು ದೂರು ನೀಡಿದ್ದಾರೆ. ನೆರೆಮನೆಯವರಾದ, ಮುಸ್ಲಿಂ ಸಮುದಾಯಕ್ಕೆ ಸೇರಿದ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ’
ಹಿಂದೂ ಬಾಲಕಿ ಮೇಲೆ ಇಬ್ಬರು ಬಾಲಕರಿಂದ ನಿರಂತರ ಅತ್ಯಾಚಾರ| ಆರೋಪಿಗಳ ಬಂಧಿಸಿದ ಪೊಲೀಸರು Read More »










