ಬೆಳ್ತಂಗಡಿ: ಬಸ್-ಬೈಕ್ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು
ಸಮಗ್ರ ನ್ಯೂಸ್: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್ ಸಮೀಪ ನಡೆದಿದೆ. ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್ (25) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ
ಬೆಳ್ತಂಗಡಿ: ಬಸ್-ಬೈಕ್ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು Read More »









