ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!!
ಸಮಗ್ರ ನ್ಯೂಸ್: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ಸೋಮವಾರ(ಡಿ.5) ಸಂಜೆ ನಡೆದಿದೆ. ಪುತ್ತೂರಿನ ವ್ಯಕ್ತಿಯೊಬ್ಬರ ಮತದಾರನ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿದ್ದರು. ವೋಟರ್ ಐಡಿ ಮತ್ತೆ ದೊರಕಿಸುವ ಸಂಬಂಧ ಆನ್ ಲೈನ್ ಅರ್ಜಿ ಪ್ರಕ್ರಿಯೆ ನಡೆಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ
ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!! Read More »










