ಹೆಲ್ಮೆಟ್ ಇಲ್ಲದೆ ತ್ರಿಬಲ್ ರೈಡಿಂಗ್ ಮಾಡಿದ ಮಹಿಳಾ ಕಾನ್ಸ್ ಟೇಬಲ್| ಪೊಲೀಸ್ ಪೇದೆಗಳಿಗೆ ಕ್ಲಾಸ್ ತೆಗೆದುಕೊಂಡ ಮಹಿಳೆ
ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಸ್ಕೂಟಿಯಲ್ಲಿ ಹೆಲ್ಮೆಟ್ ಕೂಡ ಇಲ್ಲದೇ ತ್ರಿಬಲ್ ರೈಡಿಂಗ್ ಬಂದ ಮಹಿಳಾ ಪೊಲೀಸ್ ಪೇದೆಗಳಿಗೆ ಮಹಿಳೆಯೊಬ್ಬರು ಕ್ಲಾಸ್ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಮೂವರು ಮಹಿಳಾ ಪೊಲೀಸ್ ಪೇದೆಗಳು ಹೆಲ್ಮೆಟ್ ಇಲ್ಲದೇ ಸ್ಕೂಟಿಯಲ್ಲಿ ತ್ರಿಬಲ್ ರೈಡಿಂಗ್ ಬಂದಿದ್ದಾರೆ. ಮತ್ತೊಂದು ಸ್ಕೂಟಿಯಲ್ಲಿ ಇನ್ನಿಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ಮಹಿಳೆಯೊಬ್ಬರು, ‘ರೂಲ್ಸ್ ಮಾಡೊರೂ ನೀವೇ.. ಬ್ರೇಕ್ ಮಾಡೊರೂ ನೀವೇ..ʼ ಅಂತಾ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ದೃಶ್ಯವನ್ನು ವೀಡಿಯೋ









