ಕ್ರೈಂ

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ…

ಸಮಗ್ರ ನ್ಯೂಸ್: ಆಕೆ ಆ‌ ತರುಣನನ್ನು ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಳು. ಪ್ರೇಯಸಿ ಕರೆದಳೆಂದು ಖುಷಿಯಿಂದ ಆಕೆಯ ಹಿಂದೆ ಹೋದವ ಹೆಣವಾಗಿದ್ದಾನೆ. ನವಂಬರ್ 8ರಂದು ನಡೆದ ಈ ಕೊಲೆ ಪ್ರಕರಣವನ್ನು ಗೋಕಾಕ್ ಪೊಲೀಸರು ಭೇದಿಸಿದ್ದಾರೆ. ಪ್ರೇಯಸಿ ಕಡೆಯಿಂದಲೇ ಪೋನ್ ಮಾಡಿಸಿ ಕರೆಸಿ ಪಕ್ಕಾ ಪ್ಲ್ಯಾನ್ ಮಾಡಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಸೋಮಲಿಂಗ್ ಕಂಬಾರ (22) ಕೊಲೆಯಾದ ಯುವಕ. ಕೊಲೆಯಾದ ಯುವಕ, ಬೇರೆ ಯುವಕನ ಜತೆ ನಿಶ್ಚಿತಾರ್ಥವಾಗಿದ್ದ ಯುವತಿಯ

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ… Read More »

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಗುರುಪನ್ನಪಾಳ್ಯದಲ್ಲಿ ನಡೆದಿದೆ. ಖತೀಜಾ ಕುಬ್ರ(30)ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಈಕೆಯನ್ನು ಗಂಡನ ಮನೆಯವರೇ ಬಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಖತೀಜಾ ಮೃತದೇಹ ಪತ್ತೆ ಸಂಬಂಧಿಸಿ ಪ್ರತಿಕ್ರಿಯಿಸಿದ ಆಕೆಯ ಪೋಷಕರು ಪತಿ ಮಹಬೂಬ್ ಸೇರಿ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಮೆಹಬೂಬ್ ಮಗಳ ಜೊತೆ ಯಾವಾಗಲೂ ಜಗಳಾವಾಡುತ್ತಿದ್ದ.ಆತನಿಗೆ ಇನ್ನೋರ್ವ ಮಹಿಳೆಯ ಜೊತೆ ಅಕ್ರಮ ಸಂಬಂಧ ಇದೆ. ನನ್ನ ಮಗಳಿಗೆ ಪ್ರತಿನಿತ್ಯ ಹಲ್ಲೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ Read More »

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ

ಸಮಗ್ರ ನ್ಯೂಸ್: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ಇದೀಗ ಅವರು ಮತ್ತೊಂದು ಇಂತಹದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಪಾಂಡವನಗರದ ಪೂನಂ ಮತ್ತು ಮಗನ ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ Read More »

ಮಂಗಳೂರು: ಕುಡಿದು ಹೆಂಡತಿಯನ್ನೇ ಕಡಿದ| ಹೆದರಿ ಓಡಿದ ಮಗ

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಕ್ಕಾರು ಪಲ್ಲದ ಕೋಡಿ ನಿವಾಸಿ ಸರಿತಾ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ದುರ್ಗೇಶ್ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ದುರ್ಗೆಶ್ ಕುಡಿತದ ಚಟ ಹೊಂದಿದ್ದು, ಪ್ರತೀದಿನ ಪತ್ನಿ ಸರಿತಾಳಿಗೆ ಕಿರುಕುಳ ಕೊಡುತ್ತಿದ್ದ. ಈ ಹಿಂದೆ ಹಲವು ಬಾರಿ ದುರ್ಗೇಶ್ ಪತ್ನಿಗೆ ಹಲ್ಲೆ ನಡೆಸಿದ್ದು, ಗಾಯಗೊಂಡ ಪತ್ನಿ ಒಂದೆರಡು

ಮಂಗಳೂರು: ಕುಡಿದು ಹೆಂಡತಿಯನ್ನೇ ಕಡಿದ| ಹೆದರಿ ಓಡಿದ ಮಗ Read More »

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಕುಡಿತದ ಚಟಕ್ಕೆ ದಾಸನಾಗಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ತಮ್ಮ ಬುದ್ದಿವಾದ ಹೇಳಿದ ಪರಿಣಾಮ ಅಣ್ಣ ನೇಣಿಗೆ ಶರಣಾದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ. ದರ್ಶನ್(21) ಮೃತ ದುರ್ದೈವಿ.ಎರಡು ದಿನಗಳ ಹಿಂದೆ ಭರ್ಜರಿಯಾಗಿ ಬರ್ತ್ ಡೇ ಪಾರ್ಟಿ ಮಾಡಿಕೊಂಡ ದರ್ಶನ್ ಕುಡಿದ ಮತ್ತಿನಲ್ಲೇ ನೇಣಿಗೆ ಶರಣಾಗಿದ್ದಾನೆ. ಫ್ಲೆಕ್ಸ್ ಹಾಗೂ ಬ್ಯಾನರ್ ಕೆಲಸ ಮಾಡುತ್ತಿದ್ದ ದರ್ಶನ್ ಕುಡಿತದ ಚಟಕ್ಕೆ ದಾಸನಾಗಿದ್ದ. ಕುಡಿದು ಬಂದು ನೆರೆಹೊರೆಯವರಿಗೆ ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದ್ದ. ಕುಡಿತದ ಚಟ ಬಿಡುವಂತೆ ತಮ್ಮ ಬುದ್ದಿವಾದ ಹೇಳಿದ್ದಾನೆ.

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ Read More »

ಸಿಸಿಬಿ ಪೊಲೀಸರ ಕಾರ್ಯಾಚರಣೆ|ನಾಲ್ವರು ಕಳ್ಳರ ಬಂಧನ|20.40 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಸಮಗ್ರ ನ್ಯೂಸ್: ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕಳ್ಳರು ಸೆರೆ ಸಿಕ್ಕಿದ್ದಾರೆ. ಬಂಧಿತರಿಂದ 20 ಲಕ್ಷ 40 ಸಾವಿರ ಮೌಲ್ಯದ 380 ಗ್ರಾಂ ಚಿನ್ನಾಭರಣ,808 ಗ್ರಾಂ ಬೆಳ್ಳಿ,3 ಕೈಗಡಿಯಾರ,ಒಂದು ಕಾರು,ಒಂದು ಕ್ಯಾಮರಾ ವಶಪಡಿಸಿಕೊಂಡಿದ್ದಾರೆ. ಮೊದಲನೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು 16.50 ಲಕ್ಷ ಮೌಲ್ಯದ 312 ಗ್ರಾಂ ಚಿನ್ನಾಭರಣ ಹಾಗೂ 808 ಗ್ರಾಂ ಬೆಳ್ಳಿ ಪದಾರ್ಥ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದ ಪೊಲೀಸ್ ಠಾಣಾ

ಸಿಸಿಬಿ ಪೊಲೀಸರ ಕಾರ್ಯಾಚರಣೆ|ನಾಲ್ವರು ಕಳ್ಳರ ಬಂಧನ|20.40 ಲಕ್ಷ ಮೌಲ್ಯದ ಚಿನ್ನಾಭರಣ ವಶ Read More »

ಫಾಲ್ಸ್ ನಲ್ಲಿ ಜಾರಿಬಿದ್ದು ನಾಲ್ಕು ಯುವತಿಯರು ಸಾವು| ಪ್ರಾಣಕ್ಕೆ ಮುಳುವಾದ ಸೆಲ್ಫಿ ಕ್ರೇಝ್

ಸಮಗ್ರ ನ್ಯೂಸ್: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕಿತವಾಡ ಫಾಲ್ಸ್‌ನಲ್ಲಿ ಭಾರೀ ದುರಂತ ಸಂಭವಿಸಿದೆ. ಕಾಲು ಜಾರಿ ಬಿದ್ದು ರಾಜ್ಯದ ನಾಲ್ವರು ಯುವತಿಯರು ಸಾವನ್ನಪ್ಪಿದ್ದಾರೆ. ಜಲಪಾತ ವೀಕ್ಷಿಸಲು ಬೆಳಗಾವಿಯಿಂದ 40 ಯುವತಿಯರು ತೆರಳಿದ್ದರು. ಅಲ್ಲಿ ಸೆಲ್ಪಿ ತೆಗೆದುಕೊಳ್ಳುವ ವೇಳೆ ಐವರು ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ. ಇವರಲ್ಲಿ ನಾಲ್ವರು ಮೃತಪಟ್ಟರೆ, ಓರ್ವಳ ಸ್ಥಿತಿ ಗಂಭೀರವಾಗಿದೆ. ಉಜ್ವಲ್ ನಗರದ ಆಸಿಯಾ ಮುಜಾವರ್, ಕುದ್ರಶಿಯಾ, ರುಕ್ಕಶಾರ್ ಭಿಸ್ತಿ, ತಸ್ಮಿಯಾ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ಎಲ್ಲ ಯುವತಿಯರ ಮೃತದೇಹಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಇವರನ್ನು

ಫಾಲ್ಸ್ ನಲ್ಲಿ ಜಾರಿಬಿದ್ದು ನಾಲ್ಕು ಯುವತಿಯರು ಸಾವು| ಪ್ರಾಣಕ್ಕೆ ಮುಳುವಾದ ಸೆಲ್ಫಿ ಕ್ರೇಝ್ Read More »

ಸುಳ್ಯ: ಪತ್ನಿಯನ್ನು ಕೊಂದು ಪರಾರಿಯಾದವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪಶ್ಚಿಮ ಬಂಗಾಲದ ಪೊಲೀಸರ ಸಹಾಯದಿಂದ ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳ ಲಾಗಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ. ಈ

ಸುಳ್ಯ: ಪತ್ನಿಯನ್ನು ಕೊಂದು ಪರಾರಿಯಾದವ ಪೊಲೀಸ್ ವಶಕ್ಕೆ Read More »

ಮತ್ತೊಂದು ಕುಕ್ಕರ್ ಬಾಂಬ್; ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ

ಸಮಗ್ರ ನ್ಯೂಸ್: ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಐಇಡಿ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕುಕ್ಕರ್ ಬಾಂಬ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತವೇ ಸಂಭವಿಸುತ್ತಿತ್ತು. ಸೇನಾ ಸಿಬ್ಬಂದಿ ಸಕಾಲಿಕ ಕ್ರಮದಿಂದ ಅನಾಹುತ ತಪ್ಪಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶುಕ್ರವಾರ ಶೋಪಿಯಾನ್ ಪೊಲೀಸ್ ಮತ್ತು ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ, ಶೋಪಿಯಾನ್‌ನ ಇಮಾಸಾಹಿಬ್‌ನಲ್ಲಿ ಕುಕ್ಕರ್‌ನಲ್ಲಿ ಅಳವಡಿಸಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ)

ಮತ್ತೊಂದು ಕುಕ್ಕರ್ ಬಾಂಬ್; ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ Read More »

ಮಂಗಳೂರು: ಭಿನ್ನ ಕೋಮಿನ ಲವ್ ಬರ್ಡ್ಸ್ ಗೆ ಹಲ್ಲೆ; ಯುವಕನಿಂದ ದೂರು

ಸಮಗ್ರ ನ್ಯೂಸ್: ಬಸ್ ನಲ್ಲಿ ಹಿಂದೂ ಯುವತಿ ಜೊತೆ ಬರುತ್ತಿದ್ದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಯುವಕ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಂತೂರು ಸರ್ಕಲ್ ಬಳಿ ನಿನ್ನೆ(ನ.24) ಘಟನೆ ನಡೆದಿದೆ. ಕಾರ್ಕಳದಿಂದ ಬಸ್ ನಲ್ಲಿ ಬರುತ್ತಿದ್ದ ಅನ್ಯಕೋಮಿನ ಯುವಕ ಮತ್ತು ಹಿಂದೂ ಯುವತಿಯನ್ನು ನಗರದ ನಂತೂರಿನಲ್ಲಿ ಬಸ್ಸನ್ನು ತಡೆದು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಯುವಕ ಮತ್ತು

ಮಂಗಳೂರು: ಭಿನ್ನ ಕೋಮಿನ ಲವ್ ಬರ್ಡ್ಸ್ ಗೆ ಹಲ್ಲೆ; ಯುವಕನಿಂದ ದೂರು Read More »