ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ
ಸಮಗ್ರ ನ್ಯೂಸ್: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನ. 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ. ತುಮಕೂರಿನಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮನೆಗೆ ಕರೆದುಕೊಂಡು ಹೋಗಿ
ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ Read More »










