ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್
ಸಮಗ್ರ ನ್ಯೂಸ್ : ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರಂನಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬಕ್ಕೆ ಬಂದು ಬಂಧಿಸಿಕೊಂಡು ಹೋದ ಘಟನೆ ನಡೆದಿದೆ. ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬಂಧಿದಂತೆ ದೂರು ದಾಖಲಾಗಿತ್ತು. ಆರೋಪಿ ಕೇರಳದಿಂದ ತಪ್ಪಿಸಿಕೊಂಡು ಬಂದು ನೀರಾಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತ ಇಲ್ಲಿನ ರೂಮ್ ಒಂದರಲ್ಲಿ ವಾಸವಿದ್ದ. ಇದು ಅಲ್ಲಿನ ಪೊಲೀಸರಿಗೆ ಪ್ರಕರಣದ ತನಿಖೆಗೆ ತೊಂದರೆಯಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ಕಡಬಕ್ಕೆ ಕೇರಳದ ತಿರುವಂತಪುರಂ ಜಿಲ್ಲೆಯ ವೆಂಜಾರಂಮೂಡ್ ನಿಂದ
ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್ Read More »









