ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ
ಸಮಗ್ರ ನ್ಯೂಸ್ : ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿಟಿವಿ ಆಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ
ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ Read More »










