ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು
ಸಮಗ್ರ ನ್ಯೂಸ್: ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ಶಾಲಾ ವಿಧ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ನಿನ್ನೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತರನ್ನು ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಎಂದು ಗುರುತಿಸಲಾಗಿದೆ. ಅಕ್ಟೋಬರ್ 10 ರಂದು ಸಂಜೆ ವಿದ್ಯಾರ್ಥಿಗಳಾದ ಪಡ್ನೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7ವ) ಮತ್ತು […]
ಪುತ್ತೂರು: ಹೆಜ್ಜೇನು ಕಡಿತದಿಂದ ಗಾಯಗೊಂಡಿದ್ದ ಬಾಲಕಿ ಸಾವು Read More »










