ಕ್ರೈಂ

ಮುರುಘಾ ಶ್ರೀಯಿಂದ 10 ಕ್ಕೂ ಹೆಚ್ಚು ಬಾಲಕಿಯರ ಅತ್ಯಾಚಾರ; ಒಂದು ಕೊಲೆ!! ಅಬ್ಬಬ್ಬಾ… ಚಾರ್ಜ್ ಶೀಟ್ ನಲ್ಲಿನ ಆರೋಪಗಳೇನು?

ಸಮಗ್ರ ನ್ಯೂಸ್: ಮುರುಘಾ ಶ್ರೀ ವಿರುದ್ಧ ಪೊಲೀಸರು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದು ಅದರಲ್ಲಿ ಸಾಕಷ್ಟು ಶಾಕಿಂಗ್‌ ಆರೋಪಗಳನ್ನು ಮಾಡಲಾಗಿದೆ. ಉನ್ನತ ಮೂಲಗಳ ಪ್ರಕಾರ ಮುರುಘಾ ಶ್ರೀ ಪ್ರತಿ ಭಾನುವಾರ ಮಕ್ಕಳನ್ನು ಕೋಣೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಆರೋಪಿಸಲಾಗಿದೆ. ಜತೆಗೆ ಪ್ರಕರಣದ ಎರಡನೇ ಆರೋಪಿ ವಾರ್ಡನ್‌ ರಶ್ಮಿ ಮಕ್ಕಳನ್ನು ಕೋಣೆಗೆ ಕರೆದುಕೊಂಡು ಬರುತ್ತಿದ್ದಳು, ಒಪ್ಪದವರಿಗೆ ಬೆದರಿಕೆ ಹಾಕಲಾಗುತ್ತಿತ್ತು ಎಂದೂ ಆರೋಪಿಸಲಾಗಿದೆ. ರಶ್ಮಿ ಕೈಗೆ ಮಕ್ಕಳ ಹೆಸರನ್ನು ಬರೆದು ಮುರುಘಾ ಶ್ರೀ ಕೊಡುತ್ತಿದ್ದರು, ನಂತರ

ಮುರುಘಾ ಶ್ರೀಯಿಂದ 10 ಕ್ಕೂ ಹೆಚ್ಚು ಬಾಲಕಿಯರ ಅತ್ಯಾಚಾರ; ಒಂದು ಕೊಲೆ!! ಅಬ್ಬಬ್ಬಾ… ಚಾರ್ಜ್ ಶೀಟ್ ನಲ್ಲಿನ ಆರೋಪಗಳೇನು? Read More »

ಚಂದ್ರಶೇಖರ್ ನಾಲೆಗೆ ಬಿದ್ದೇ ಸತ್ತರಾ? ಡಯಾಟಮ್ ವರದಿಯಲ್ಲೇನಿದೆ…?

ಸಮಗ್ರ ನ್ಯೂಸ್: ಹೊನ್ನಾಳಿಯ ಬಿಜೆಪಿ ಶಾಸಕ ಸೋದರನ ಪುತ್ರನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಯಾಟಮ್‌ ವರದಿ ಪೊಲೀಸರ ಕೈ ಸೇರಿದೆ. ಶ್ವಾಸಕೋಶದಲ್ಲಿ ನೀರು ಇರುವುದನ್ನು ಈ ವರದಿ ಖಚಿತಪಡಿಸಿದೆ. ಈ ಹಿನ್ನೆಲೆ ಚಂದ್ರಶೇಖರ್‌ ಬದುಕಿದ್ದಾಗಲೇ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಡಯಾಟಮ್‌ ಪರೀಕ್ಷಾ ವರದಿ ಸಹಜ ಸಾವು ಎಂದು ಹೇಳುತ್ತಿದೆ. ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಇನ್ನು, ಚಂದ್ರು ಸಾವಿನ ಬಗ್ಗೆ ಎಡಿಜಿಪಿ ಅಲೋಕ್‌ ಕುಮಾರ್‌ ಮಾಹಿತಿ ಪಡೆದಿದ್ದಾರೆ ಎಂದೂ

ಚಂದ್ರಶೇಖರ್ ನಾಲೆಗೆ ಬಿದ್ದೇ ಸತ್ತರಾ? ಡಯಾಟಮ್ ವರದಿಯಲ್ಲೇನಿದೆ…? Read More »

ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದನೇ ಚಂದ್ರಶೇಖರ್? ಪೊಲೀಸರ ತನಿಖೆಯನ್ನೇ ಅನುಮಾನಿಸಿದ ರೇಣುಕಾಚಾರ್ಯ!!

ಸಮಗ್ರ ನ್ಯೂಸ್: ಹೊನ್ನಾಳಿಯ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಸಾವಿನ‌ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚಂದ್ರಶೇಖರ್ ಅವರದ್ದು ಕೊಲೆಯಲ್ಲ ಎಂದು ತಿಳಿದು ಬಂದಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಷಯಗಳು ಬೆಳಕಿಗೆ ಬಂದಿದೆ. ಸಿಡಿಆರ್ ರಿಪೋರ್ಟ್ ಪ್ರಕಾರ, ಘಟನೆ ನಡೆದ ಸ್ಥಳ ಅಂದ್ರೆ ಕಾರ್ ಮತ್ತು ಚಂದ್ರಶೇಖರ್ ಶವ ಪತ್ತೆಯಾದ ಜಾಗದಲ್ಲಿ ಬೇರೆ ಯಾವುದೇ ಮೊಬೈಲ್​ಗಳು ಪತ್ತೆಯಾಗಿಲ್ಲ. ಇನ್ನು ಪ್ರಕರಣ ಸಂಬಂಧ ಚಂದ್ರಶೇಖರ್ ಸ್ನೇಹಿತರು ನೀಡಿದ ಹೇಳಿಕೆಯಲ್ಲಿ ಯಾವುದೇ ಗೊಂದಲಗಳು ಇರಲಿಲ್ಲ. ಈ

ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದನೇ ಚಂದ್ರಶೇಖರ್? ಪೊಲೀಸರ ತನಿಖೆಯನ್ನೇ ಅನುಮಾನಿಸಿದ ರೇಣುಕಾಚಾರ್ಯ!! Read More »

ಸುಳ್ಯ: ಭಜರಂಗದಳ ಕಾರ್ಯಕ್ರಮದಲ್ಲಿ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ|ಎಫ್‌ಐಆರ್ ದಾಖಲು

ಸಮಗ್ರ ನ್ಯೂಸ್: ಕಾರ್ಯಕ್ರಮವೊಂದರಲ್ಲಿ ಯುವಕನೋರ್ವ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಸುಳ್ಯದ ಅಮರ ಪಡ್ನೂರು ಗ್ರಾಮದಿಂದ ವರದಿಯಾಗಿದೆ.ಅಮರ ಪಡ್ನೂರು ಗ್ರಾಮದ ಚೊಕ್ಕಾಡಿ ಪದವು ಸತ್ಯ ಸಾಯಿಬಾಬಾ ಮಂದಿರದ ಮುಂಭಾಗದಲ್ಲಿ ಬಜರಂಗದಳದ ಕಾರ್ಯಕರ್ತರು ಸಾಮೂಹಿಕ ಗೋಪೂಜೆ ನಡೆಸಿದ್ದರು. ಇದೇ ಸ್ಥಳದಲ್ಲಿ ಯುವಕನೋರ್ವ ೧೬ ವರ್ಷದ ಬಾಲಕಿಗೆ ಲೈಂಗಿಕ ಕಿರುಕಳ ನೀಡಿದ್ದಾನೆ ಎನ್ನಲಾಗಿದೆ. ಪ್ರಕರಣದ ಆರೋಪಿಯನ್ನು ಮೇರ್ಕಜೆಯ ಯತಿ ಎಂದು ಗುರುತಿಸಲಾಗಿದೆ. ಈ ಘಟನೆಯ ಬಗ್ಗೆ ಬಾಲಕಿ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮಾಹಿತಿ ನೀಡಿದ್ದಾಳೆ. ತಕ್ಷಣ ರಾಜ್ಯ

ಸುಳ್ಯ: ಭಜರಂಗದಳ ಕಾರ್ಯಕ್ರಮದಲ್ಲಿ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ|ಎಫ್‌ಐಆರ್ ದಾಖಲು Read More »

ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ನಡುವೆ ಅಪಘಾತ| ಓರ್ವ ಸಾವು ಮತೋರ್ವ ಗಂಭೀರ

ಸಮಗ್ರ ನ್ಯೂಸ್: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನಪಿದ್ದು ಮತೋರ್ವ ನ ಸ್ಥಿತಿ ಗಂಭೀರವಾಗಿದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಬೈಕ್ ನಲ್ಲಿ ಇದ್ದ ರಾಮೇಗೌಡ(48)ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಸತೀಶ್(45) ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಬೈಕ್ ಸವಾರರು ಬಿಳಿಕೆರೆ ಹೋಬಳಿಯ ರಂಗ್ಯನ ಕೊಪ್ಪಲು ಗ್ರಾಮದ ನಿವಾಸಿಗಳು ಎನ್ನಲಾಗಿದ್ದು, ಬಿಳಿಕೆರೆ ಪೊಲೀಸ್

ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ನಡುವೆ ಅಪಘಾತ| ಓರ್ವ ಸಾವು ಮತೋರ್ವ ಗಂಭೀರ Read More »

ತುಳಸಿ ಪೂಜೆ ಮಾಡಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಸಮಗ್ರ ನ್ಯೂಸ್: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿದ್ದಳು ಜೊತೆಗೆ ನಗರದ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಅವರ ಸೊಸೆಯಾಗಿದ್ದಳು. ನಿನ್ನೆ ರಾತ್ರಿ ನವ್ಯಶ್ರೀ ತುಳಸಿ ಪೂಜೆ ಮಾಡಿ, ಅರಿಶಿನ, ಕುಂಕುಮ ಸ್ವೀಕರಿಸಿ ಬಂದಿದ್ದಳು. ಬಳಿಕ ಕಾರ್ ಶೆಡ್‍ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ

ತುಳಸಿ ಪೂಜೆ ಮಾಡಿ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ Read More »

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೇ ದುರ್ಮರಣ

ಸಮಗ್ರ ನ್ಯೂಸ್: ಸುಳ್ಯ ಸಮೀಪದ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಕಳೆದ ರಾತ್ರಿ ಬಸ್ – ಬೈಕ್ ಮಧ್ಯೆ ನಡೆದ ಅಪಘಾತ ದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅಪಘಾತದಲ್ಲಿ ಗಂಭೀರಗೊಂಡು ಮೃತಪಟ್ಟ ಬೈಕ್ ಸವಾರನನ್ನು ನೆಟ್ಟಾರ್ ಬೊಳಿಯಮೂಲೆ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರೋಹಿತ್ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಹೋರಾಟದಲ್ಲಿದ್ದ ರೋಹಿತ್ ತಡರಾತ್ರಿಯೇ

ಸುಳ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೇ ದುರ್ಮರಣ Read More »

ಚಿಕ್ಕಮಗಳೂರು : ಅನಧಿಕೃತ ಮಸೀದಿ ನಿರ್ಮಾಣದ ಆರೋಪ|ನಗರಸಭೆಯಿಂದ ದಾಳಿ

ಸಮಗ್ರ ನ್ಯೂಸ್: ಅನಧಿಕೃತ ಮಸೀದಿ ನಿರ್ಮಾಣದ ಆರೋಪದ ಹಿನ್ನಲೆ ನಗರಸಭೆಯಿಂದ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ನಡೆದಿದೆ. ಅನೇಕ ವರ್ಷಗಳಿಂದ ನಡೆಸಿಕೊಂಡು ಬಂದಿರುವ ಮಸೀದಿ ಇದಾಗಿದ್ದು ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಗರಸಭೆ ಆಯುಕ್ತ ಬಸವರಾಜ್ ರಿಂದ ಸ್ಥಳ, ಪರಿಶೀಲನೆ ನಡೆಸಿ3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸೂಚನೆ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಣ್ಯ ಕ್ರಮ

ಚಿಕ್ಕಮಗಳೂರು : ಅನಧಿಕೃತ ಮಸೀದಿ ನಿರ್ಮಾಣದ ಆರೋಪ|ನಗರಸಭೆಯಿಂದ ದಾಳಿ Read More »

ಗೇರ್ ಬದಲಿಸುವ ಕೈಗೆ ತನ್ನ ಮನಸು ಕೊಟ್ಟ ಯುವತಿ| ಚಾಲನ ತರಬೇತಿಗೆ ತೆರಳಿದಾಕೆ ಚಾಲಕನ ವಿವಾಹವಾಗಿದ್ದೇ ರೋಚಕ!!

ಇಸ್ಲಾಮಾಬಾದ್: ಲವ್ ಸ್ಟೋರಿ ಎನ್ನುತ್ತಿದ್ದಂತೆ ಅನೇಕ ಸಿನಿಮಾ ಕಥೆಗಳು ಕಣ್ಣಮುಂದೆಯೇ ಹಾದುಹೋಗುತ್ತವೆ. ಅಲ್ಲಿ ಪ್ರತಿ ಹುಟ್ಟುವ ಕ್ಷಣಗಳು ಕಣ್ಣಿನಲ್ಲಿ ಸೆರೆಯಾಗುತ್ತವೆ. ಹಾಗೆಯೇ ಇಲ್ಲೊಬ್ಬಳು ಯುವತಿ ಕಾರು ಚಾಲಕ ಗೇರ್ ಬದಲಿಸುವ ಶೈಲಿಗೆ ಬೋಲ್ಡ್ ಆಗಿ, ಅವನನ್ನೇ ಮದುವೆಯಾಗಿದ್ದಾಳೆ. ಪಾಕಿಸ್ತಾನದ 17ರ ಯುವತಿ, ತನಗೆ ವಾಹನ ಚಾಲನೆ ಹೇಳಿಕೊಡುವ 21 ವರ್ಷದ ಚಾಲಕನನ್ನೇ ಮದುವೆಯಾಗಿದ್ದಾಳೆ. ಅದಕ್ಕೆ ಆತನ ಆಸ್ತಿ, ಜನಪ್ರಿಯತೆ, ದೇಹದಾರ್ಡ್ಯ, ಅಥವಾ ಆಕರ್ಷಕ ವ್ಯಕ್ತಿತ್ವ ಮುಂತಾದವು ಕಾರಣವಲ್ಲ. ಆತ ಕಾರಿನ ಗೇರ್ ಬದಲಿಸುವ ಶೈಲಿಗೆ ಪ್ರೀತಿಯಲ್ಲಿ ಬಿದ್ದು,

ಗೇರ್ ಬದಲಿಸುವ ಕೈಗೆ ತನ್ನ ಮನಸು ಕೊಟ್ಟ ಯುವತಿ| ಚಾಲನ ತರಬೇತಿಗೆ ತೆರಳಿದಾಕೆ ಚಾಲಕನ ವಿವಾಹವಾಗಿದ್ದೇ ರೋಚಕ!! Read More »

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್

ಸಮಗ್ರ ನ್ಯೂಸ್: ಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಯುವಕನ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೋರ್ಸ್ ಆದವರು ಮತ್ತು 40 ವರ್ಷ ಮೇಲ್ಪಟ್ಟ ಅವಿವಾಹಿತ ಮಹಿಳೆಯರನ್ನ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಖದೀಮ ಹಲವಾರು ಮಹಿಳೆಯರಿಗೆ ವಂಚಿಸಿ ಎಸ್ಕೇಪ್ ಆಗಿದ್ದಾನೆ. ಕೇರಳ ಮೂಲದ ನಿವಾಸಿ ಸುನೀಶ್ ಪಿಳ್ಳೆ(33)ವಿರುದ್ದ ಮೈಸೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೋಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮೈಸೂರಿನ ವಿಜಯ ನಗರ

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ|ಶ್ರೀಮಂತರೇ ಈತನ ಟಾರ್ಗೆಟ್ Read More »