ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ| ಹತ್ಯೆ ಬಳಿಕ ತಾನೂ ಆತ್ಮಹತ್ಯೆ| ಅನಾಥವಾದ ಪುಟ್ಟ ಕಂದಮ್ಮಗಳು
ಸಮಗ್ರ ನ್ಯೂಸ್: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೇಖಾ (30) ಪತಿಯಿಂದ ಕೊಲೆಯಾದ ಮಹಿಳೆ. ಕುಮಾರಸ್ವಾಮಿ (35) ಆತ್ಮಹತ್ಯೆಗೆ ಶರಣಾದ ಪತಿ. 12 ವರ್ಷದ ಹಿಂದೆ ರೇಖಾಳನ್ನ ಮದುವೆಯಾಗಿದ್ದ ಕುಮಾರಸ್ವಾಮಿಗೆ 5 ಜನ ಮಕ್ಕಳಿದ್ದಾರೆ. ಹಾಗಿದ್ದರೂ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಕುಮಾರಸ್ವಾಮಿ, ಜಿಗೇನಹಳ್ಳಿ ಗ್ರಾಮದ ಜಮೀನಿಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕುಡುಗೋಲಿನಿಂದ
ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿ| ಹತ್ಯೆ ಬಳಿಕ ತಾನೂ ಆತ್ಮಹತ್ಯೆ| ಅನಾಥವಾದ ಪುಟ್ಟ ಕಂದಮ್ಮಗಳು Read More »










