ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರನ್ನು, ಮನೆಗೆ ನುಗ್ಗಿ ಮಹಿಳೆಯೊಬ್ಬಳನ್ನು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, 50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ
ಬೆಳ್ಳಾರೆ: ಜವಳಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ| 17 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು Read More »









