ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ಅಂದರ್
ಸಮಗ್ರ ನ್ಯೂಸ್: ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಿದ್ದಾರೆ. ಆಕ್ಟೋಬರ್ 8 ರಂದು ಈ ಕೃತ್ಯ ನಡೆದಿದ್ದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್
ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ಅಂದರ್ Read More »









