ಮೂಡಿಗೆರೆ: ಜಮೀನು ವಿವಾದ ಹಿನ್ನೆಲೆ| ಮಾತುಕತೆಗೆ ತೆರಳಿದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷನಿಂದ ಶೂಟ್
ಸಮಗ್ರ ನ್ಯೂಸ್: ಜಮೀನಿನ ವಿವಾದವನ್ನು ಬಗೆಹರಿಸಲು ಮಾತುಕತೆ ನಡೆಸಲು ತೆರಳಿದವರ ಮೇಲೆ ರೈತಸಂಘದ ಮುಖಂಡ ಶೂಟ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಲಿಗೆ ಗುಂಡು ತಗುಲಿದ್ದ ವ್ಯಕ್ತಿಯನ್ನು ನಾರಾಯಣ್ ರಾಜ್ ಎಂದು ಗುರುತಿಸಲಾಗಿದೆ. ಮಾಕೋನಹಳ್ಳಿ ಗ್ರಾಮದ ರೈತ ಸಂಘದ ದುಗ್ಗಪ್ಪಗೌಡ ಹಾಗೂ ಮಂಚೇಗೌಡ ನಡುವೆ ಜಮೀನು ವಿವಾದವಿದ್ದು, ಮಂಚೇಗೌಡ ತಮ್ಮ ಜಮೀನನ್ನ ಮನೋಜ್ ಎಂಬುವರಿಗೆ ಮಾರಾಟ ಮಾಡಿದ್ದರು. ಮಂಚೇಗೌಡ ಅವರ ಜಮೀನು ಖರೀದಿಸಿದ ಮನೋಜ್ ಜಮೀನಿನ ಸರ್ವೇ ಕಾರ್ಯ ಮುಗಿಸಿದ್ದರು. […]
ಮೂಡಿಗೆರೆ: ಜಮೀನು ವಿವಾದ ಹಿನ್ನೆಲೆ| ಮಾತುಕತೆಗೆ ತೆರಳಿದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷನಿಂದ ಶೂಟ್ Read More »










