ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ?
ಸಮಗ್ರ ನ್ಯೂಸ್: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಪೊಲೀಸ್ ಕಮೀಷನರೇಟ್ ನ್ಯಾಯಾಲಯಕ್ಕೆ 840 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಜೆಎಂಎಫ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾಜ್‌ಶೀಟ್‌ನಲ್ಲಿ ಕೊಲೆಗೆ ಏನು ಕಾರಣ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಸರ್ವೆ ನಂಬರ್ 166/1 ,5.11 ಗುಂಟೆ ಜಮೀನು ವಿಚಾರ ಗುರೂಜಿ ಕೊಲೆಗೆ ಮುಖ್ಯ ಕಾರಣ ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಚಾರ್ಜ್ ಶೀಟ್ ನಲ್ಲಿನ ರಹಸ್ಯವೇನು?ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಇದ್ದ
ಬರ್ಬರವಾಗಿ ಕೊಲೆಯಾದ ಸರಳವಾಸ್ತು ಗುರೂಜಿಯ ಕೊಲೆ ರಹಸ್ಯವೇನು? ಪೊಲೀಸರ ಚಾರ್ಜ್ ಶೀಟ್ ನಲ್ಲೇನಿದೆ? Read More »









