ಸುಳ್ಯ: ಬೈಕ್ ಗಳ ಪರಸ್ಪರ ಡಿಕ್ಕಿ – ಓರ್ವ ಸಾವು
ಸಮಗ್ರನ್ಯೂಸ್: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ತಡ ರಾತ್ರಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ನಾರಾಯಣ ಎಂದು ತಿಳಿದು ಬಂದಿದೆ. ಘಟನೆಯಿಂದ ಸುಜಿತ್ ಎಂಬವರಿಗೆ ಗಂಭೀರ ಗಾಯಾಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯ: ಬೈಕ್ ಗಳ ಪರಸ್ಪರ ಡಿಕ್ಕಿ – ಓರ್ವ ಸಾವು Read More »










