ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ
ಬಂಟ್ವಾಳ: ಮಂಗಳವಾರ ಬೆಳಿಗ್ಗೆ ಮಹೇಶ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗಿನಿಂದ ಪರ್ಸ್ ಎಗರಿಸಿದ್ದ ಕಳ್ಳಿ ಅಜ್ಜಿಯನ್ನು ಪತ್ತೆ ಹಚ್ಚಲಾಗಿದ್ದು, ಸದ್ಯಕ್ಕೆ ಕಂಕನಾಡಿ ಪೊಲೀಸರ ವಶದಲ್ಲಿದ್ದಾಳೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿಯೊಬ್ಬರ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕಳವು ಪ್ರಕರಣಕ್ಕೆ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವು ಸಂಬಂಧಿಸಿ ಯೋಜನಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಬಸ್‌ನಲ್ಲಿ ವೃದ್ಧ ಮಹಿಳೆಯೊಬ್ಬರು ಅವರ ಪರ್ಸ್ ಅನ್ನು
ಬಂಟ್ವಾಳ; ನಿನ್ನೆ ಬಸ್ ನಲ್ಲಿ ಮಹಿಳೆಯ ಬ್ಯಾಗ್ ನಿಂದ ಪರ್ಸ್ ಕದ್ದ ಕಳ್ಳಿ ಅಜ್ಜಿ , ಇಂದು ಪೋಲಿಸ್ ವಶ Read More »










