ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್ ಟೇಬಲ್ ಶಿವಕುಮಾರ್ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್ ಗೆ ಪೊಲೀಸ್ ಪೇದೆ ಶಿವಕುಮಾರ್ ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ. ಮೂರು
ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು Read More »









