ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಮಾತನಾಡಲು ಕರೆದವರು ಚೂರಿಯಿಂದ ತಿವಿದರು
ಸಮಗ್ರ ನ್ಯೂಸ್: ಮಂಗಳೂರು ನಗರದ ಕಾಲೇಜೊಂದರ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿಯಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದ ನಂತೂರು ಜಂಕ್ಷನ್ ಬಳಿ ನಡೆದಿದೆ. ನಂತೂರು ಬಳಿಯಿರುವ ಪ.ಪೂ.ಕಾಲೇಜಿನ 17 ವರ್ಷ ಪ್ರಾಯದ ವಿದ್ಯಾರ್ಥಿ ಸೆ.15ರಂದು ಸಂಜೆ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ.ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಗಮಿಸಿ ‘ಮಾತನಾಡಲು ಇದೆ’ ಎನ್ನುತ್ತಾ ದೈವಸ್ಥಾನದ ಹಿಂಬದಿಗೆ ಕರೆದುಕೊಂಡು ಹೋಗಿ ಚೂರಿಯಿಂದ 17ರ ಹರೆಯದ ವಿದ್ಯಾರ್ಥಿಯ ಹೊಟ್ಟೆ, […]
ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಮಾತನಾಡಲು ಕರೆದವರು ಚೂರಿಯಿಂದ ತಿವಿದರು Read More »










