ಪ್ರವೀಣ್ ನೆಟ್ಟಾರು ಕನಸಿನ ಮನೆಯನ್ನು ನನಸಾಗಿಸಲು ನಳೀನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಸ್ಥರ ಜೊತೆ ಮಾತುಕತೆ
ಸಮಗ್ರ ನ್ಯೂಸ್ : ದುಷ್ಕರ್ಮಿಗಳ ದಾಳಿಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರ ಜೊತೆ ಕುಂಜಾಡಿಯಲ್ಲಿ ಮಾತುಕತೆ ನಡೆಸಿದರು. ಮೊನ್ನೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಆಜ್ಞೆ ಮಾಡಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಪ್ರವೀಣ್ ಅವರ ಸ್ವಗೃಹ […]









