ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ
ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬೆದರಿಕೆ ಹಾಕಿದವನ ಬಂಧನಕ್ಕೆ ಆಗ್ರಹಿಸಿ ಬೆಳ್ಳಾರೆ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಸಫ್ರಿದ್ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಫೋನ್ […]
ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ Read More »










