ಉಡುಪಿ: ರಸ್ತೆ ನಿರ್ಮಾಣ ವಿಚಾರದಲ್ಲಿ ವಾಗ್ವಾದ| ಮಹಿಳೆ ಹಾಗೂ ಪಂ.ಸದಸ್ಯನ ನಡುವೆ ಮಾರಾಮಾರಿ
ಸಮಗ್ರ ನ್ಯೂಸ್: ರಸ್ತೆ ನಿರ್ಮಾಣ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮಹಿಳೆ ನಡುವೆ ನಡೆದ ವಾಗ್ವಾದ ಸಂಘರ್ಷಕ್ಕೆ ತಿರುಗಿದ್ದು, ಇಬ್ಬರ ನಡುವೆ ರಸ್ತೆ ಮಧ್ಯೆಯೇ ಮಾರಾಮಾರಿ ನಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ನಮ್ಮ ಜಾಗದಲ್ಲಿ ರಸ್ತೆ ನಿರ್ಮಾಣ ಬೇಡ ಎಂದು ಮಹಿಳೆಯೊಬ್ಬರು ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಕ್ಯಾತೆ ತೆಗೆದಿದ್ದಾರೆ. ಇದೇ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮಹಿಳೆಯ ನಡುವೆ ಮಾತಿಗೆ ಮಾತು ಬೆಳೆದಿದೆ. ಕೋಪಗೊಂಡ ಮಹಿಳೆ ಪಂಚಾಯಿತಿ ಸದಸ್ಯ ಹಾಗೂ […]
ಉಡುಪಿ: ರಸ್ತೆ ನಿರ್ಮಾಣ ವಿಚಾರದಲ್ಲಿ ವಾಗ್ವಾದ| ಮಹಿಳೆ ಹಾಗೂ ಪಂ.ಸದಸ್ಯನ ನಡುವೆ ಮಾರಾಮಾರಿ Read More »










