ಕ್ರೈಂ

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ| ಎಸ್ಐಟಿಯಿಂದ ತೀವ್ರಗೊಂಡ ಅನಾಮಿಕನ ವಿಚಾರಣೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿವೆ. ಇಂದು ಪಾಯಿಂಟ್ ನಂಬರ್ 11ರಲ್ಲಿ ಉತ್ಖನನ ನಡೆಸಲು ತೀರ್ಮಾನಿಸಿದ್ದು ಈ ವೇಳೆ ಅನಾಮಿಕ ಎಸ್ಐಟಿ ತಂಡವನ್ನು ಧರ್ಮಸ್ಥಳದ ಬಂಗ್ಲಗುಡ್ಡಕ್ಕೆ ಕರೆದೊಯ್ದಿದ್ದಿದ್ದಾನೆ. ಆ ಭಾಗದಲ್ಲಿ ಮೂಳೆ‌ ಹಾಗೂ ಇನ್ನಿತರ ಅವಶೇಷಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ‌ಅನಾಮಿಕನ ವಿಚಾರಣೆ ತೀವ್ರಗೊಂಡಿದೆ ಎಂಬ ಮಾಹಿತಿಗಳು ಲಭಿಸಿವೆ. ಅವಶೇಷಗಳು ಸಿಕ್ಕ ಬೆನ್ನಲ್ಲೆ ಸ್ಥಳಕ್ಕೆ ಎಸ್ಐಟಿ ತಂಡದ ಕಾರ್ಮಿಕರು ವಿವಿಧ ವಸ್ತುಗಳನ್ನು ಹೊತ್ಯೊಯ್ಯುತ್ತಿರುವುದಾಗಿ ತಿಳಿದುಬಂದಿದೆ. ಒಟ್ಟಾರೆಯಾಗಿ ಪ್ರಕರಣ ಹಲವು ತಿರುವುಗಳನ್ನು […]

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ| ಎಸ್ಐಟಿಯಿಂದ ತೀವ್ರಗೊಂಡ ಅನಾಮಿಕನ ವಿಚಾರಣೆ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ Read More »

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ| ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷ ದಂಡ

ಸಮಗ್ರ ನ್ಯೂಸ್: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ| ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷ ದಂಡ Read More »

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ| ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಒಟ್ಟು 4 ಪ್ರಕರಣಗಳ ಪೈಕಿ ಕೆ . ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ತೀರ್ಪು ತೀರ್ಪು ಪ್ರಕಟಿಸಿದ್ದಾರೆ. ‘ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ಗೆ ಬಿಗ್ ಶಾಕ್ ಎದುರಾಗಿದ್ದು, ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ನಾಳೆ ಪ್ರಜ್ವಲ್ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ| ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ Read More »

ಧರ್ಮಸ್ಥಳ: ಉತ್ಖನನ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ಯಾರದ್ದು? ಇಲ್ಲಿದೆ ಎಸ್ಐಟಿ‌ ನೀಡಿದ ಮಾಹಿತಿ…

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಉತ್ಖನನದ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ನ ಮೂಲವನ್ನು ಎಸ್ಐಟಿ ಅಧಿಕಾರಿಗಳು ಜಾಲಾಡಿದ್ದಾರೆ. ಪ್ಯಾನ್ ಕಾರ್ಡ್ ಹೋಲ್ಡರ್ ಜಾಂಡೀಸ್ ನಿಂದ ತನ್ನ ಊರಿನಲ್ಲೇ ಸಾವಿನ್ನಪ್ಪಿದ್ದಾನೆಂದು ಮಾಹಿತಿ ಲಭ್ಯವಾಗಿದೆ. ದೂರುದಾರ ಮೃತದೇಹ ಹೂತಿಟ್ಟಿದ್ದೇನೆಂದು ಹೇಳಿರುವ ಫಸ್ಟ್ ಪಾಯಿಂಟ್ ನಲ್ಲಿ ಪ್ಯಾನ್ ಕಾರ್ಡ್ ಪತ್ತೆಯಾಗಿತ್ತು. ಈ ಪ್ಯಾನ್ ಕಾರ್ಡ್ ಬಗ್ಗೆ ಎಸ್ ಐಟಿ ಅಧಿಕಾರಿಗಳು ಮಾಹಿತಿ ಕಳೆ ಹಾಕಿದ್ದಾರೆ. ಪಾನ್ ಕಾರ್ಡ್ ಕಳೆದ ಮಾರ್ಚ್ ನಲ್ಲಿ‌ ಅನಾರೋಗ್ಯದಿಂದ ಮೃತಪಟ್ಟಿ ನೆಲಮಂಗಲದ ವ್ಯಕ್ತಿಯದ್ದು ಎಂದು ಗೊತ್ತಾಗಿದೆ. ಆ

ಧರ್ಮಸ್ಥಳ: ಉತ್ಖನನ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ಯಾರದ್ದು? ಇಲ್ಲಿದೆ ಎಸ್ಐಟಿ‌ ನೀಡಿದ ಮಾಹಿತಿ… Read More »

ಧರ್ಮಸ್ಥಳ ಪ್ರಕರಣ| 6ನೇ ಸ್ಥಳದಲ್ಲಿ ಅಸ್ಥಿ ಅವಶೇಷಗಳು ಪತ್ತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನ ಕಾರ್ಯಾಚರಣೆಯಲ್ಲಿ ಅವಶೇಷಗಳು ಪತ್ತೆಯಾಗಿವೆ ಎಂಬ ಮಾಹಿತಿಗಳು ಲಭಿಸಿವೆ. ಇಂದು ಆರನೇ ಗುರುತಿನ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಅದರಲ್ಲಿ ಹೂಳಲಾದ ಶವಗಳ ಅಸ್ಥಿಪಂಜರ ಸಿಕ್ಕಿದೆ ಎಂಬ ಮಾಹಿತಿಗಳು ಉನ್ನತ ಮೂಲಗಳಿಂದ‌ ಲಭಿಸಿವೆ. ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತು ಮಾಡಿದ 6 ನೇ ಜಾಗದಲ್ಲಿ ಜುಲೈ 31 ರಂದು 12:45 ಗಂಟೆಗೆ ಕಳೇಬರಗಳು ಪತ್ತೆಯಾಗಿದೆ ಎಂದು ಎಸ್.ಐ.ಟಿ ಮೂಲಗಳು ತಿಳಿಸಿದೆ. ಈ

ಧರ್ಮಸ್ಥಳ ಪ್ರಕರಣ| 6ನೇ ಸ್ಥಳದಲ್ಲಿ ಅಸ್ಥಿ ಅವಶೇಷಗಳು ಪತ್ತೆ Read More »

ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಆರಾಮಾಗಿ ಮಲಗಿದ ಪಾಪಿ ಪುತ್ರ!!

ಸಮಗ್ರ ನ್ಯೂಸ್: ಚಿಕ್ಕಮಗಳೂರಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದು ಅಲ್ಲದೆ ಶವವನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶವ ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ ಮಲಗಿದ್ದಾನೆ. ತಾಯಿ ಭವಾನಿ (55) ಹತ್ಯೆಗೈದ ಪಾಪಿ ಪುತ್ರಪವನ್. ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಘಟನೆ ನಡೆದಿದ್ದು ನಿರ್ಜನ ಪ್ರದೇಶದಲ್ಲಿ ಇರುವಂತಹ ಒಂಟಿಮನೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು

ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಆರಾಮಾಗಿ ಮಲಗಿದ ಪಾಪಿ ಪುತ್ರ!! Read More »

ಧರ್ಮಸ್ಥಳ: ಉತ್ಖನನ ವೇಳೆ ರವಿಕೆ, ಎಟಿಎಂ‌ ಕಾರ್ಡ್ ಸಿಕ್ಕಿದೆಯಾ? ಎಸ್ಐಟಿ ತಂಡ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಧರ್ಮಸ್ಥಳ ಬುರುಡೆ ಪತ್ತೆ ಕೇಸ್​ನ ಎಸ್​ಐಟಿ ತನಿಖೆ ಚುರುಕುಗೊಂಡಿದೆ. ನೇತ್ರಾವತಿ ತಟದಲ್ಲಿ 2ನೇ ದಿನದ ಉತ್ಖನನ ಬಿರುಸಿನಿಂದ ನಡೆದಿದೆ ಇಂದಾದ್ರೂ ಬುರುಡೆ ಸಿಗುತ್ತಾ ಎಂದು ಹುಡುಕಾಟ ನಡೆಸಿದ್ದ ಅಧಿಕಾರಿಗಳು ಖಾಲಿ ಕೈಯಲ್ಲಿ ಮರಳಿದ್ದಾರೆ. ನಿಗೂಢ ವ್ಯಕ್ತಿ ತೋರಿಸಿದ್ದ ಸ್ಥಳದಲ್ಲಿ 2ನೇ ದಿನವೂ ಎಷ್ಟೇ ಅಗೆದರೂ ಬಗೆದರೂ ಅಸ್ಥಿಪಂಜರವಾಗಲಿ, ಸಣ್ಣ ಮೂಳೆ ಕೂಡ ಪತ್ತೆಯಾಗಲಿಲ್ಲ. ಎಷ್ಟೇ ಅಗೆದರೂ, ಬಗೆದರೂ ತಲೆಬುರುಡೆ ಸಿಗಲಿಲ್ಲ. ಬರೋಬ್ಬರಿ 5 ಸಮಾಧಿ ಸ್ಥಳಗಳಲ್ಲಿ ಉತ್ಖನನ ಮಾಡಿದ್ರೂ ಯಾವುದೇ ಕುರುಹು ಪತ್ತೆಯಾಗಲಿಲ್ಲ. ಮೊದಲ

ಧರ್ಮಸ್ಥಳ: ಉತ್ಖನನ ವೇಳೆ ರವಿಕೆ, ಎಟಿಎಂ‌ ಕಾರ್ಡ್ ಸಿಕ್ಕಿದೆಯಾ? ಎಸ್ಐಟಿ ತಂಡ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಧರ್ಮಸ್ಥಳ‌ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಕೈವಾಡ| ಆ ಆಗಂತುಕ ಬಿಚ್ಚಿಟ್ಟ ಅಸಲಿ ಸತ್ಯವೇನು?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತಿರುವ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯರೊಬ್ಬರ ಹೆಸರು ತನಿಖೆಯಲ್ಲಿ ತಳುಕು ಹಾಕಿಕೊಂಡಿದೆ, ಅನಾಮಿಕ ದೂರುದಾರ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರನ್ನು ತನಿಖಾ ತಂಡದ ಮುಂದೆ ಹೇಳಿದ್ದೇನೆ. ಎಸ್‌ಐಟಿ ವಿಚಾರಣೆಯಲ್ಲಿ ಈ ದೂರುದಾರ ನೀಡಿದ ಮಾಹಿತಿಯ ಪ್ರಕಾರ, ಶವಗಳನ್ನು ಹೂತಿಟ್ಟ ಕಾರ್ಯದಲ್ಲಿ ಅಂದು ಪೊಲೀಸ್ ಅಧಿಕಾರಿಯೂ ಸಾಥ್ ನೀಡಿದ್ದರು. ಪ್ರಕರಣ ಸಂಬಂಧ ಈಗ ಆ ಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವಿಷಯ ಬಹಿರಂಗವಾಗುತ್ತಿದ್ದಂತೆ,

ಧರ್ಮಸ್ಥಳ‌ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಕೈವಾಡ| ಆ ಆಗಂತುಕ ಬಿಚ್ಚಿಟ್ಟ ಅಸಲಿ ಸತ್ಯವೇನು? Read More »

ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ‌ ಮಂಜುನಾಥ್ ಪತ್ರಿಕಾ ಪ್ರಕಟಣೆ

ಸಮಗ್ರ ನ್ಯೂಸ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಎರಡು ಕಾರ್ಡ್‌ ಮತ್ತು ಹರಿದ ರವಿಕೆ ಪತ್ತೆಯಾಗಿವೆ ಎಂದು ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು ಪ್ರಕರಣದಲ್ಲಿ

ಧರ್ಮಸ್ಥಳ: ಹರಿದ ರವಿಕೆ, ಪಾನ್ ಕಾರ್ಡ್, ಎಟಿಎಂ ಸಿಕ್ಕಿದೆ| ವಕೀಲ‌ ಮಂಜುನಾಥ್ ಪತ್ರಿಕಾ ಪ್ರಕಟಣೆ Read More »