ಭೀಕರ ಅಪಘಾತ; ಟಾಟಾ ಸನ್ಸ್ ನ ಸೈರಸ್ ಮಿಸ್ತ್ರಿ ದುರ್ಮರಣ
ಸಮಗ್ರ ನ್ಯೂಸ್: ಟಾಟಾ ಸನ್ಸ್‌ನ ಮಾಜಿ ಚೇರ್ಮನ್ ಹಾಗೂ ವಿವಾದಿತವಾಗಿ ಚೇರ್ಮನ್ ಸ್ಥಾನದಿಂದ ಹೊರಬಿದ್ದಿದ್ದ ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಭಾನುವಾರ ಮುಂಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಾಲ್ಗಾರ್ ಜಿಲ್ಲೆಯ ಈ ಅಪಘಾತ ಸಂಭವಿಸಿದ್ದು, ಸೈರಸ್ ಮಿಸ್ತ್ರಿ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ ಎಂದು ಪಾಲ್ಘಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲ್ಘರ್ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಅಪಘಾತದ ನಂತರ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು […]
ಭೀಕರ ಅಪಘಾತ; ಟಾಟಾ ಸನ್ಸ್ ನ ಸೈರಸ್ ಮಿಸ್ತ್ರಿ ದುರ್ಮರಣ Read More »










