ತುಮಕೂರು: ಭೀಕರ ಅಪಘಾತದಲ್ಲಿ 9 ಮಂದಿ ಸಾವು| 11 ಜನ ಗಂಭೀರ
ಸಮಗ್ರ ನ್ಯೂಸ್: ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ. ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು […]
ತುಮಕೂರು: ಭೀಕರ ಅಪಘಾತದಲ್ಲಿ 9 ಮಂದಿ ಸಾವು| 11 ಜನ ಗಂಭೀರ Read More »










