ಸುಳ್ಯ: ಕಾಲೇಜು ವಿದ್ಯಾರ್ಥಿಗೆ ಥಳಿಸಿದ ಪ್ರಕರಣ| 9 ಮಂದಿ ಅರೆಸ್ಟ್
ಸಮಗ್ರ ನ್ಯೂಸ್: ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದು, ಅನ್ಯಕೋಮಿನ ಜೋಡಿಯ ಮೇಲೆ ಎರಗಿದ ವಿದ್ಯಾರ್ಥಿಗಳ ಗುಂಪೊಂದು ಯುವಕನಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಯುವಕ ಸನೀಫ್ ಮತ್ತು ಅದೇ ಕಾಲೇಜಿನ ಯುವತಿ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿತ್ತು. ಇದರಿಂದ ಕೆರಳಿದ ವಿದ್ಯಾರ್ಥಿಗಳ ಗುಂಪೊಂದು ಮಂಗಳವಾರ ಕಾಲೇಜು ಮೈದಾನಕ್ಕೆ ಯುವಕನನ್ನು ಕರೆದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಸನೀಫ್ನ ಕಾಲರ್ […]
ಸುಳ್ಯ: ಕಾಲೇಜು ವಿದ್ಯಾರ್ಥಿಗೆ ಥಳಿಸಿದ ಪ್ರಕರಣ| 9 ಮಂದಿ ಅರೆಸ್ಟ್ Read More »









