ಮಂಗಳೂರು: ಗಾಂಜಾ ಗ್ಯಾಂಗ್ ನಿಂದ ಯುವಕನ ಮೇಲೆ ಮಾರಕ ದಾಳಿ
ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ನಲ್ಲಿ ಗಾಂಜಾ ಗ್ಯಾಂಗೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವಿವರ:ನಿನ್ನೆ(ಆ.19) ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್(16) ಎಂಬ ಬಾಲಕನನ್ನು ತಡೆದಿದ್ದ ಗಾಂಜಾ ಗ್ಯಾಂಗ್ ಮಾರಕಾಸ್ರ್ತಗಳಿಂದ ಹಲ್ಲೆನಡೆಸಲು ಯತ್ನಿಸುತ್ತಿದ್ದ ಸಂದರ್ಭ ತಡೆಯಲು ಬಂದ ಯುವಕನ ಮಾವ ಆಸೀಫ್(30) ಎಂಬವರ ಮೇಲೆ ತಂಡ ಏಕಾಏಕಿ ತಲವಾರು ಹಾಗೂ ಇನ್ನಿತರ ಮಾರಕಾಸ್ರ್ತಗಳಿಂದ ದಾಳಿ […]
ಮಂಗಳೂರು: ಗಾಂಜಾ ಗ್ಯಾಂಗ್ ನಿಂದ ಯುವಕನ ಮೇಲೆ ಮಾರಕ ದಾಳಿ Read More »










