ಕ್ರೈಂ

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ

ಸುಳ್ಯ: ತಾಲೂಕಿನ ಮಿತ್ತಮಜಲು ಎಂಬಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತ ಗೊಳಿಸಿದೆ. ದಿನಾಂಕ 13/05/2020 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಚೇತನ್ ಕುಮಾರ್ ಎಂಬುವವರು ತನ್ನ ವಾಹನದಲ್ಲಿ ಸುಳ್ಯ ಕಡೆಯಿಂದ ಶಶಿಕಾಂತ್ ಎಂಬುವವನನ್ನು ಕೂರಿಸಿಕೊಂಡು ಬರುತ್ತಿದ್ದರು. ಈ ಸಂದರ್ಭ ಮಿತ್ತಮಜಲ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಚೇತನ್ ಕುಮಾರ್ ಎಂಬುವವರ ಬೈಕ್ ಡಿಕ್ಕಿ ಹೊಡೆದಿದೆ.ಈ ಪರಿಣಾಮ […]

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ Read More »

ಜನ್ಮದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ

ಸಮಗ್ರ ನ್ಯೂಸ್: ಜನ್ಮದಿನದಂದೇ ಕಾಲೇಜು ಉಪನ್ಯಾಸಕಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ. ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಅವರ ಪುತ್ರಿ ಚಂದನಾ, ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಜೆಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೇಲ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ

ಜನ್ಮದಿನದಂದೇ ನೇಣಿಗೆ ಶರಣಾದ ಉಪನ್ಯಾಸಕಿ Read More »

ಸಂಬಂಧಿಕರ ಮನೆಗೆ ಹೋದ ವ್ಯಕ್ತಿ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ಸಾವು

ಚಿಕ್ಕಮಗಳೂರು : ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವ ವೇಳೆ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿ ಸಾವಿಗೀಡಾದ ಘಟನೆಯೊಂದು ನಡೆಯಿತು. ಪ್ರಸನ್ನ (51) ಹಳ್ಳದಲ್ಲಿ ಕೊಚ್ಚಿ ಹೋದ ಮೃತ ದುರ್ದೈವಿ. ಕಾರು ಸಮೇತ ಹಳ್ಳಕ್ಕೆ ಬಿದ್ದ ಪ್ರಸನ್ನ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಬಂಧಿಕರ ಮನೆಗೆ ಹೋದ ವ್ಯಕ್ತಿ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ಸಾವು Read More »

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ

ಸುಳ್ಯ: ತಾಲೂಕಿನ ಮಿತ್ತಮಜಲು ಎಂಬಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತ ಗೊಳಿಸಿದೆ. ದಿನಾಂಕ 13/05/2020 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಚೇತನ್ ಕುಮಾರ್ ಎಂಬುವವರು ತನ್ನ ವಾಹನದಲ್ಲಿ ಸುಳ್ಯ ಕಡೆಯಿಂದ ಶಶಿಕಾಂತ್ ಎಂಬುವವನನ್ನು ಕೂರಿಸಿಕೊಂಡು ಬರುತ್ತಿದ್ದರು. ಈ ಸಂದರ್ಭ ಮಿತ್ತಮಜಲ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಪಿಕ್ ಅಪ್ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಚೇತನ್ ಕುಮಾರ್ ಎಂಬುವವರ ಬೈಕ್ ಡಿಕ್ಕಿ ಹೊಡೆದಿದೆ.ಈ ಪರಿಣಾಮ

ಸುಳ್ಯ: ಅಪಘಾತ ಪ್ರಕರಣ ಆರೋಪಿ ದೋಷಮುಕ್ತ Read More »

ಪ್ರವೀಣ್ ಹತ್ಯೆ ಪ್ರಕರಣ: ಮತ್ತೊರ್ವ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ‌ ಕಬೀರ್(33) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೇರಿದೆ.

ಪ್ರವೀಣ್ ಹತ್ಯೆ ಪ್ರಕರಣ: ಮತ್ತೊರ್ವ ಆರೋಪಿಯ ಬಂಧನ Read More »

ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ರಸ್ತೆ ಅಪಘಾತ !

ಸಮಗ್ರ ನ್ಯೂಸ್: ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಿಗ್ಗೆ ಗದಗ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಈ ಅಪಘಾತ ಸಂಭವಿಸಿದೆ. ಸ್ವಾಮೀಜಿ, ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ

ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ರಸ್ತೆ ಅಪಘಾತ ! Read More »

ಮನೆಯ ಗೋಡೆ ಕುಸಿದು ಬಿದ್ದು, ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟು, ಮತ್ತೊಬ್ಬರು ಗಾಯಗೊಂಡ ಘಟನೆಯೊಂದು ನಡೆದಿದೆ. ಮೃತರನ್ನು ಕಾಚಿಗೊಂಡನಹಳ್ಳಿ ಗ್ರಾಮದ ಸುಜಾತ(55) ಎಂದು ಗುರುತಿಸಲಾಗಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಗಾಯಾಳು ಕೃಷ್ಣಮೂರ್ತಿ ಅವರನ್ನು ಶಿವಮೊಗ್ಗದ ಹಾಸ್ಪಿಟಲ್ ಗೆ ಸ್ಥಳಾಂತರಿಸಲಾಗಿದೆ.

ಮನೆಯ ಗೋಡೆ ಕುಸಿದು ಬಿದ್ದು, ಮಹಿಳೆ ಸಾವು Read More »

ವಿಟ್ಲ: ಕಾಡಿನೊಳಗಡೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆ!

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲದ ನೆಕ್ಕರೆ ಕಾಡಿನ ಸಮೀಪದ ಗುಡ್ಡದಲ್ಲಿ ತಲೆಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಂಜೆ ವೇಳೆ ಕಟ್ಟಿಗೆ ತರಲು ಗುಡ್ಡಕ್ಕೆ ಹೋದವರಿಗೆ ಈ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು, ಅವರು ಮನೆಗೆ ಬಂದು ತಿಳಿಸಿದ್ದು, ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಈ ಹಿಂದೆ ಕಾಣೆಯಾದವರ ಬಗ್ಗೆ

ವಿಟ್ಲ: ಕಾಡಿನೊಳಗಡೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆ! Read More »

ಮಂಗಳೂರು: ಮತ್ತೋರ್ವ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್| ದೂರು ದಾಖಲು

ಸಮಗ್ರ ನ್ಯೂಸ್: ಪ್ರವೀಣ್‌ ನೆಟ್ಟಾರು, ಫಾಜಿಲ್‌ ಹತ್ಯೆಯಿಂದ ಪ್ರಕ್ಷುಬ್ದವಾಗಿದ್ದ ಮಂಗಳೂರು ಸದ್ಯ ಸಹಜ ಸ್ಥಿತಿಯತ್ತ ಮರಳುತ್ತಿದೆ. ಈ ನಡುವಲ್ಲೇ ಮಂಗಳೂರಲ್ಲಿ ಮತ್ತೋರ್ವ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್‌ ಹಾಕಲಾಗಿದೆ ಅನ್ನೋ ಮಾಹಿತಿ ಬಯಲಾಗಿದೆ. ಈ ಕುರಿತು ಹಿಂದೂ ಮುಖಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಅಗಸ್ಟ್‌ 2 ರಂದು 5 ರಂದು ರಾತ್ರಿಯ ಮನೆಗೆ ಬರುತ್ತಿದ್ದ ವೇಳೆಯಲ್ಲಿ ಮಂಗಳೂರು ನಗರದ ಬಜ್ಜೋಡಿ- ಬಿಕರ್ನಕಟ್ಟೆ ರಸ್ತೆಯಲ್ಲಿ ನನ್ನ ಕಾರನ್ನು ದ್ವಿಚಕ್ರವಾಹನದಲ್ಲಿ ಬಂದಿದ್ದ ಅಪರಿಚಿತರು ಹಿಂಬಾಲಿಸುತ್ತಿದ್ದಾರೆ. ಅಲ್ಲದೇ ಅಗಸ್ಟ್‌7 ರಂದು ರಾತ್ರಿ

ಮಂಗಳೂರು: ಮತ್ತೋರ್ವ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್| ದೂರು ದಾಖಲು Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »