ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಹಲ್ಲೆಗೈದ ಆರೋಪಿಗಳ ಗುರುತು ಪತ್ತೆ| ಬಂಧಿಸಿ ಆಸ್ತಿಮುಟ್ಟುಗೋಲು ಹಾಕಲು ಚಿಂತನೆ
ಸಮಗ್ರ ನ್ಯೂಸ್ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆ ಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿಗಳು […]









