ಫಾಝಿಲ್ ಹತ್ಯೆ ಪ್ರಕರಣ; 4 ಮಂದಿ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶ!?
ಸಮಗ್ರ ನ್ಯೂಸ್: ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೆಯವರು ಈ ಕುರಿತು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ.
ಫಾಝಿಲ್ ಹತ್ಯೆ ಪ್ರಕರಣ; 4 ಮಂದಿ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶ!? Read More »









