“ಡೋಂಗಿ, ಡೋಂಗಿ” ಬಿಜೆಪಿ ನಾಯಕರ ವಿರುದ್ದ ಭುಗಿಲೆದ್ದ ಆಕ್ರೋಶ
ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆದು, ಪ್ರವೀಣ್ ನೆಟ್ಟಾರು ಅಂತಿಮ ದರ್ಶನದ ವೇಳೆ ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ ಕೇಳಿಬಂದಿತು. ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ಮೃತದೇಹ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು.ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹಾಗೂ ಸಚಿವ ಅಂಗಾರ ಅವರನ್ನು ಸುತ್ತುವರೆದ ಕಾರ್ಯಕರ್ತರು ‘ಡೋಂಗಿ ಡೋಂಗಿ’ ಎಂದು ಧಿಕ್ಕಾರ ಕೂಗಿದರು. ಕಾರ್ಯಕರ್ತರ ಆಕ್ರೋಶಕ್ಕೆ ಕಂಗಾಲಾದ ಸಚಿವರು ಕುಳಿತಲ್ಲೇ ಕೈಕಟ್ಟಿ ಮೌನಕ್ಕೆ ಶರಣಾದರು. ಬಿಜೆಪಿ […]
“ಡೋಂಗಿ, ಡೋಂಗಿ” ಬಿಜೆಪಿ ನಾಯಕರ ವಿರುದ್ದ ಭುಗಿಲೆದ್ದ ಆಕ್ರೋಶ Read More »







