ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದಲ್ಲಿ ಹಲ್ಲೆ; ಓರ್ವ ಸಾವು
ಸಮಗ್ರ ನ್ಯೂಸ್: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಮಾಡಿದ್ದು ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಸಾವನ್ನಪ್ಪಿರುವ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ ನಾಯ್ಕ್(47) ಎಂಬವರು ಬೀಡಿ ಕೊಟ್ಟು ವಾಪಸ್ ಬರುವಾಗ ಶಾಂತಿನಗರ ಆಟದ ಮೈದಾನದಲ್ಲಿ ಯುವಕರ ಗುಂಪು ಅಡ್ಡಹಾಕಿ ನೀನು
ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದಲ್ಲಿ ಹಲ್ಲೆ; ಓರ್ವ ಸಾವು Read More »








