ಕ್ರೈಂ

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ

ಬೆಂಗಳೂರು: ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್​ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಮಾಯಾಮೃಗ’, ‘ಮುಕ್ತ ಮುಕ್ತ’, ‘ಮಹಾ ಪರ್ವ’, ‘ಮನ್ವಂತರ’, ‘ಮುಕ್ತ’, ‘ಮಿಂಚು’, ‘ಮಗಳು ಜಾನಕಿ’, ‘ಚಂದಿರ’ ಮುಂತಾದ ಧಾರಾವಾಹಿಗಳಲ್ಲಿ ಯಲಹಂಕ ಬಾಲಾಜಿ ಅಭಿನಯಿಸಿದ್ದರು.

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ Read More »

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು

ಕೋಲಾರ: ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ವೇಮಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು Read More »

ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು| ಪೊಲೀಸರ ತನಿಖೆಯಿಂದ ಮತ್ತೊಂದು ವೈರಲ್ ವಿಡಿಯೋ ಪತ್ತೆ|

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಟಿತ ಕಾಲೇಜೊಂದರಲ್ಲಿ ಕಿಸ್ಸಿಂಗ್ ಸ್ಪರ್ಧೆ ಹೆಸರಲ್ಲಿ ಲಿಪ್ ಲಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ ವಿದ್ಯಾರ್ಥಿ ಜೋಡಿಯೊಂದು ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ

ಕಿಸ್ಸಿಂಗ್ ಬಳಿಕ ಸೆಕ್ಸ್ ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು| ಪೊಲೀಸರ ತನಿಖೆಯಿಂದ ಮತ್ತೊಂದು ವೈರಲ್ ವಿಡಿಯೋ ಪತ್ತೆ| Read More »

ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಯೊಬ್ಬಳು ಸೇತುವೆ ಮೇಲೆ ತನ್ನ ಡಿಯೋ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಚಿತ್ತಾಪುರದಲ್ಲಿ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ನದಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ. ಭಾಗ್ಯಶ್ರೀ (21) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಪುರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿಯಾಗಿದ್ದ ಈಕೆ ಕಲಬುರಗಿಯಲ್ಲಿ ಬಿಎಸ್​ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಗುಂಡುಗುರ್ತಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ್ ಅವರ ಪುತ್ರಿ. ಇಂದು ಮನೆಯಿಂದ ತನ್ನ

ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ವಿದ್ಯಾರ್ಥಿನಿ Read More »

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಇಲ್ಲಿ ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಸೀನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಲೇಜಿನ ಯೂನಿಫಾರಂ ನಲ್ಲಿರುವ ವಿಧ್ಯಾರ್ಥಿಗಳು ಟ್ರೂತ್ ಆ್ಯಂಡ್ ಡೇರ್ ಗೇಮ್‍ನ್ನು ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಠಿಗಳ ಎದುರೇ ಖುಲ್ಲಂ ಖುಲ್ಲಾ ವಿದ್ಯಾರ್ಥಿಗಳು ಚುಂಬಿಸಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. 20 ಸೆಕೆಂಡ್‌ಗಳ ಈ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ತೆಗೆಯಲಾಗಿದೆ. ಮೇಲ್ನೋಟಕ್ಕೆ ಯುವಕರು ವಾಸ್ತವ್ಯ

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಲಿಪ್ ಲಾಕ್| ಜಾಲತಾಣದಲ್ಲಿ ವಿಡಿಯೋ ವೈರಲ್…!!ವಿಡಿಯೋ ಮಾಡಿದ ವಿದ್ಯಾರ್ಥಿ ಪೊಲೀಸ್ ವಶಕ್ಕೆ Read More »

ಸುಳ್ಯ: ಮುಸ್ಲಿಂ ಯುವಕನ ಮೇಲೆ ಹಲ್ಲೆ ಪ್ರಕರಣ| ಎಂಟು ಮಂದಿ ಆರೋಪಿಗಳ ಬಂಧನ|

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯನ್ನು ಸುಳ್ಯದ ಬೆಳ್ಳಾರೆ ಠಾಣೆಯ ಪೊಲೀಸರು ಜು. 20ರಂದು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಜಿಲ್ಲೆಯ ಮೊಗ್ರಾಲ್‌ ಪುತ್ತೂರಿನ ಮಸೂದ್‌ ಬಿ. (18) ಗಂಭೀರ ಗಾಯಗೊಂಡಿರುವವರು. ಈತ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಸೂದ್‌ ತಿಂಗಳ ಹಿಂದೆ ಸುಳ್ಯದ ಬೆಳ್ಳಾರೆ ಸಮೀಪದ ಕಳಂಜಕ್ಕೆ ಬಂದು ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಿದ್ದರ. ಜು. 19ರ ಸಂಜೆ

ಸುಳ್ಯ: ಮುಸ್ಲಿಂ ಯುವಕನ ಮೇಲೆ ಹಲ್ಲೆ ಪ್ರಕರಣ| ಎಂಟು ಮಂದಿ ಆರೋಪಿಗಳ ಬಂಧನ| Read More »

ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ?

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್​ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್​​ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿದ್ದ ಗಜಾನನ ಲಕ್ಷ್ಮಣ ನಾಯ್ಕ (36), ಜ್ಯೋತಿ ಲೋಕೇಶ್‌ ನಾಯ್ಕ (32), ಲೋಕೇಶ್‌ ಮಾಧವ ನಾಯ್ಕ (38) ಹಾಗೂ ಮಂಜುನಾಥ ನಾಯ್ಕ (42)

ಉಡುಪಿ: ಶಿರೂರು ಅಂಬ್ಯುಲೆನ್ಸ್ ಅಪಘಾತ ಪ್ರಕರಣ| ನಾಲ್ವರು ಸಾವು; ಹಸುವಿನ ಪ್ರಾಣ ರಕ್ಷಿಸಲು ಹೋಗಿ ನಡೆಯಿತೇ ಅಪಘಾತ? Read More »

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್

ಸಮಗ್ರ ನ್ಯೂಸ್: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ರಿಲೀಫ್ ಸಿಕ್ಕಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಟೌನ್ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ . ಸಾಕ್ಷಾಧಾರಗಳ ಕೊರತೆಯಿಂದಾಗಿ ಉಡುಪಿ ಟೌನ್ ಪೊಲೀಸರು ಬಿ . ರಿಪೋರ್ಟ್ ಸಲ್ಲಿಕೆ ಹಾಕಿದ್ದು , ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ . ಆದರೆ ಕೋರ್ಟ್ ಇನ್ನೂ ಉಡುಪಿ ಪೊಲೀಸರ ಬಿ .ರಿಪೋರ್ಟ್ ವರದಿಯನ್ನು ಅಂಗೀಕರಿಸಿಲ್ಲ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್ Read More »

ಮಂಗಳೂರು: ಕಂಬಳ ವೀರ ಶ್ರೀನಿವಾಸ ಗೌಡ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಕಂಬಳ ಓಟಗಾರ ಶ್ರೀನಿವಾಸಗೌಡ‌ ಸೇರಿ‌ ಮೂವರ ವಿರುದ್ಧ ವಂಚನೆ ಕ್ರಿಮಿನಲ್ ದೂರು ನೀಡಲಾಗಿದೆ. ಮಂಗಳೂರಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ದೂರು ನೀಡಿದ್ದಾರೆ. ಶ್ರೀನಿವಾಸಗೌಡ, ಗುಣಪಾಲ ಕಡಂಬ, ರತ್ನಾಕರ ಅವರ ವಿರುದ್ಧ ದೂರು ನೀಡಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರ ಮತ್ತು ಸಾರ್ವಜನಿಕರಿಗೆ ವಂಚಿಸಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. ಅಧಿಕೃತ ಮಾನ್ಯತೆ

ಮಂಗಳೂರು: ಕಂಬಳ ವೀರ ಶ್ರೀನಿವಾಸ ಗೌಡ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು Read More »

ಉಡುಪಿ: ಅತಿವೇಗದಿಂದ ಬಂದು ಪಲ್ಟಿಯಾದ ಅಂಬ್ಯುಲೆನ್ಸ್| ಟೋಲ್ ಪ್ಲಾಝಾ ಸಿಬ್ಬಂದಿ ಸೇರಿ ಮೂವರು ದುರ್ಮರಣ

ಸಮಗ್ರ ನ್ಯೂಸ್: ಅತಿವೇಗದಿಂದ ಬಂದ ಅಂಬ್ಯುಲೆನ್ಸ್‌ ವೊಂದು ಟೋಲ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್‌ ಗೇಟ್‌ ನಲ್ಲಿ ಬುಧವಾರ ನಡೆದಿದೆ. ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್‌ ಶಿರೂರು ಟೋಲ್‌ ಗೇಟ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಒಬ್ಬರು ಮಹಿಳೆಯಾಗಿದ್ದು, ಇನ್ನಿಬ್ಬರು ಪುರುಷರೆಂದು ತಿಳಿದು ಬಂದಿದೆ. ಉತ್ತರ ಕನ್ನಡ

ಉಡುಪಿ: ಅತಿವೇಗದಿಂದ ಬಂದು ಪಲ್ಟಿಯಾದ ಅಂಬ್ಯುಲೆನ್ಸ್| ಟೋಲ್ ಪ್ಲಾಝಾ ಸಿಬ್ಬಂದಿ ಸೇರಿ ಮೂವರು ದುರ್ಮರಣ Read More »