ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ!
ಸಮಗ್ರ ನ್ಯೂಸ್: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಹತ್ಯೆ ಮಾಡಿರುವ ಭೀಕರ ಕೃತ್ಯವೊಂದು ಪಾಕಿಸ್ತಾನದ ಸಿಂದ್ ಪ್ರಾಂತ್ಯದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆ ತನ್ನ ಹೆಂಡತಿಯನ್ನು ಕಡಾಯಿಯಲ್ಲಿ ಬೇಯಿಸಿ ಹತ್ಯೆ ಮಾಡಿ ಕ್ರೂರತೆ ಮೆರೆದಿದ್ದಾನೆ. ವರದಿಗಳ ಪ್ರಕಾರ ಘಟನೆಯ ನಂತರ, ಪೊಲೀಸರು ಬುಧವಾರ ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಪ್ಯಾನ್‌ನಲ್ಲಿ ಮೃತ ನರ್ಗೀಸ್ ಶವವನ್ನು ಪತ್ತೆ ಹಚ್ಚಿದ್ದಾರೆ. ಈ ಮೃತ ಮಹಿಳೆಯ ಪತಿ ಶಾಲೆಯಲ್ಲಿ ವಾಚ್‌ಮನ್ ಆಗಿ […]
ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ! Read More »







