ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್
ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಒಬ್ಬರು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಂದ ವ್ಯಕ್ತಿಯನ್ನು ಕಂಡು ಸೆಕ್ಯೂರಿಟಿ ಗಾರ್ಡ್ ಶ್ಯಾಮನಾಥ್ ಆತನನ್ನು ಪ್ರಶ್ನೆ ಮಾಡಿದ್ದಾರೆ. ಎಷ್ಟೇ ಕೇಳಿದರೂ ವ್ಯಕ್ತಿ ಬಾಯಿಬಿಡದೇ ಸುಮ್ಮನಾಗಿದ್ದ. ಬಳಿಕ ಮನೆಯೊಳಗೆ ನುಗ್ಗಲು ಯತ್ನಿಸಿದ್ದ. ಆತ ಕಳ್ಳನೆ ಇರಬೇಕು ಎಂದು ಭಾವಿಸಿ ಪಕ್ಕದಲ್ಲಿಯೇ ಇದ್ದ ರಾಡ್ […]
ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್ Read More »










