ಭೀಕರ ರಸ್ತೆ ದುರಂತ| ಧರ್ಮಸ್ಥಳಕ್ಕೆ ಹೊರಟಿದ್ದ ತಂದೆ-ಮಗ ದಾರುಣ ಸಾವು
ಸಮಗ್ರ ನ್ಯೂಸ್: ಕ್ಯಾಂಟರ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತ ದುರ್ದೈವಿಗಳು. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ಕೂಡಿಗೆ ಸಮೀಪ ಈ ಘಟನೆ ನಡೆದಿದೆ. ಧರ್ಮಸ್ಥಳಕ್ಕೆಂದು 2 ಕಾರಿನಲ್ಲಿ 10 ಜನ ತೆರಳುತ್ತಿದ್ದರು. ಅದರಲ್ಲಿ ಒಂದು ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು […]
ಭೀಕರ ರಸ್ತೆ ದುರಂತ| ಧರ್ಮಸ್ಥಳಕ್ಕೆ ಹೊರಟಿದ್ದ ತಂದೆ-ಮಗ ದಾರುಣ ಸಾವು Read More »









