ಚಾರ್ಮಾಡಿಯಲ್ಲಿ ಭೀಕರ ಅಪಘಾತ| ಟ್ರಕ್ ಹರಿದು ಬೈಕ್ ಸವಾರ ದುರ್ಮರಣ|
ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಸ್ಥಳದಲ್ಲೆ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ರಸ್ತೆಯ ಪಂಡಿಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಚಾರ್ಮಾಡಿ ಮೇಗಿನಮನೆ ಇಸ್ಮಾಯಿಲ್ ಅವರ ಪುತ್ರ ನಿವಾಸಿ ನಝೀರ್ ಮೇಗಿನಮನೆ ಮೃತಪಟ್ಟ ದುರ್ದೈವಿ. ಚಾರ್ಮಾಡಿ ಸಮೀಪ ತನ್ನ ಸ್ನೇಹಿತನ ಮನೆಗೆ ತೆರಳಿ ಬೈಕ್ ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಲಾರಿಯನ್ನು ಓವರ್ ಟೇಕ್ ಮಾಡುವ ಬರದಲ್ಲಿ ಎದುರು ಕಡೆಯಿಂದ ಬರುತ್ತಿದ್ದ
ಚಾರ್ಮಾಡಿಯಲ್ಲಿ ಭೀಕರ ಅಪಘಾತ| ಟ್ರಕ್ ಹರಿದು ಬೈಕ್ ಸವಾರ ದುರ್ಮರಣ| Read More »








