ಕ್ರೈಂ

ವಿಟ್ಲ: ವಾಟ್ಸಪ್ ನಲ್ಲಿ ಶಿವಲಿಂಗದ ಕುರಿತು ಅವಹೇಳನ| ಹಿಂಜಾವೆಯಿಂದ ದೂರು

ಸಮಗ್ರ ನ್ಯೂಸ್: ವಾಟ್ಸಾಪ್‌ ಸ್ಟೇಟಸ್‌ನಲ್ಲಿ ಶಿವ ದೇವರನ್ನು ಅವಮಾನಿಸಿ ಬರೆದು ಹಾಕಿದ ಹಿನ್ನಲೆ ಆಕ್ರೋಶಗೊಂಡ ಹಿಂದೂ ಜಾಗರಣ ವೇದಿಕೆ ವಿಟ್ಲ ಪ್ರಖಂಡ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಟ್ಲ ಕಸಬಾದ ಒಕ್ಕೆತ್ತೂರು ಊರುದಂಗಡಿಯ ನಿವಾಸಿ ರಸೀದ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಿಂದೂ ಬಾಂಧವರು ಪೂಜಿಸುವ ಶಿವಲಿಂಗವನ್ನು ಅಸಭ್ಯವಾಗಿ ನಿಂದಿಸಿದ್ದಾನೆ ” ಸಾಬ್ರೆ…. ಒಳ ಉಡುಪುಗಳನ್ನು ಬಿಗಿಯಾಗಿ, ಸರಿಯಾಗಿ ಧರಿಸಿರಿ, ಅಕಸ್ಮಾತ್ “ಅವರ” ಕಣ್ಣಿಗೆ ಆ ಪವಿತ್ರ “ಲಿಂಗ” ನಮ್ಮದೇ

ವಿಟ್ಲ: ವಾಟ್ಸಪ್ ನಲ್ಲಿ ಶಿವಲಿಂಗದ ಕುರಿತು ಅವಹೇಳನ| ಹಿಂಜಾವೆಯಿಂದ ದೂರು Read More »

ಸುಳ್ಯ: ಬೈಕ್- ಕಾರು ಢಿಕ್ಕಿ| ಗಂಭೀರ ಗಾಯಗೊಂಡ ಯುವಕ ಸಾವು

ಸಮಗ್ರ ನ್ಯೂಸ್: ಬೈಕ್ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಮೇನಾಲದ ವಿಷ್ಣುಪ್ರಸಾದ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರ ಜಖಂಗೊಂಡಿದ್ದ ಈತ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಎರಡು ವಾರಗಳ ಹಿಂದೆ ರಾತ್ರಿ ಶ್ರೀರಾಂಪೇಟೆಯ ಸರಕಾರಿ ಆಸ್ಪತ್ರೆ ಎದುರುಗಡೆ ಮೇನಾಲಲದ ವಿಷ್ಣುಪ್ರಸಾದ್ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಮತ್ತು ಬೊಳುಗಲ್ಲಿನ ಯುವಕ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಯಿತು.

ಸುಳ್ಯ: ಬೈಕ್- ಕಾರು ಢಿಕ್ಕಿ| ಗಂಭೀರ ಗಾಯಗೊಂಡ ಯುವಕ ಸಾವು Read More »

ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್​ಗೆ ದೆಹಲಿಯ ಎನ್​​ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ವಿಶೇಷ ಜಡ್ಜ್​​ ಪ್ರವೀಣ್​ ಸಿಂಗ್​​ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. 2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್​ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)

ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ವಿದ್ಯಾರ್ಥಿಯಿಂದ ಗುಂಡಿನ ದಾಳಿ; 18 ಮಂದಿ ಸಾವು

ಸಮಗ್ರ ನ್ಯೂಸ್: ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ 18 ಮಕ್ಕಳು ಮತ್ತು ಒಬ್ಬರು ಶಿಕ್ಷಕರು ಸಾವನ್ನಪ್ಪಿದ ಘಟನೆ ಅಮೇರಿಕಾದ ಟೆಕ್ಸಾಸ್‌ನ ಉವಾಲ್ಡೆಯಲ್ಲಿ ನಡೆದಿದೆ. ಟೆಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್ ಘಟನೆ ಕುರಿತು ಮಾಹಿತಿ ನೀಡಿದ್ದು, “ಗುಂಡಿನ ದಾಳಿ ನಡೆಸಿದ 18 ವರ್ಷದ ವಿದ್ಯಾರ್ಥಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ” ಎಂದು ಹೇಳಿದ್ದಾರೆ. “ಗುಂಡಿನ ದಾಳಿನ ನಡೆಸಿದ ವಿದ್ಯಾರ್ಥಿ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯ ಹತ್ತಿರದಲ್ಲಿರುವ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ” ಎಂದು ಪೊಲೀಸ್ ಮಾಹಿತಿ ನೀಡಿದರು. ಅಮೆರಿಕ

ವಿದ್ಯಾರ್ಥಿಯಿಂದ ಗುಂಡಿನ ದಾಳಿ; 18 ಮಂದಿ ಸಾವು Read More »

ಪ್ರಿಯಕರನೊಂದಿಗೆ ಸೆಕ್ಸ್ ನಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ| ವಿಡಿಯೋ ಚಿತ್ರೀಕರಿಸಿದ ಪುಂಡರಿಂದ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್: ನರ್ಸಿಂಗ್​​ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋವನ್ನು ಕಿಡಿಗೇಡಿಗಳ ಗುಂಪೊಂದು ಮೊಬೈಲ್​​ನಲ್ಲಿ ಸೆರೆ ಹಿಡಿದಿದೆ. ಅಲ್ಲದೇ ಆಕೆ ನಗ್ನ ಚಿತ್ರಗಳ ವಿಡಿಯೋ ತೋರಿಸಿ ಅದರಂತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ. ಒಂದು ವೇಳೆ ತಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಸಮ್ಮತಿಸದೇ ಹೋದಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್​​ಲೋಡ್​​ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಹೀಗೆ ಒಂದು ದಿನ ಇದೇ ಕಿಡಿಗೇಡಿಗಳ ಗುಂಪು ಆಕೆಯನ್ನು ನ್ಯೂಡ್​​ ಚಾಟ್​ ಮಾಡುವಂತೆ ಬಲವಂತ ಮಾಡಿದೆ. ಇದರಿಂದ ಬೇಸತ್ತ

ಪ್ರಿಯಕರನೊಂದಿಗೆ ಸೆಕ್ಸ್ ನಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ| ವಿಡಿಯೋ ಚಿತ್ರೀಕರಿಸಿದ ಪುಂಡರಿಂದ ಲೈಂಗಿಕ ಕಿರುಕುಳ Read More »

ಮಹಿಳೆಯೊಂದಿಗೆ ಲಾಡ್ಜ್ ನಲ್ಲಿ ಮಂಚವೇರಿದ ವೃದ್ಧ ಸಾವು!!

ಸಮಗ್ರ ನ್ಯೂಸ್: ಸಾವು ಯಾರೊಬ್ಬನಿಗೂ ಹೇಳಿಕೇಳಿ ಬರಲಾರದು. ಆದರೆ ಇಲ್ಲೊಬ್ಬ ವೃದ್ಧನಿಗೆ ಸಾವು ಪಲ್ಲಂಗ ಸುಖಃದಲ್ಲಿದ್ದಾಗ ಬಂದಿದ್ದು ದುರಂತ. ಮೇ 23ರ ಬೆಳಗ್ಗೆ 10 ಗಂಟೆಯ ಸುಮಾರಿಗೆ 60 ವರ್ಷದ ವ್ಯಕ್ತಿ ಮತ್ತು 40 ವರ್ಷದ ಮಹಿಳೆ ಕುರ್ಲಾದ ಹೋಟೆಲ್‌ಗೆ ಆಗಮಿಸಿದ್ದರು. ಮೊದಲೇ ಬುಕ್​ ಮಾಡಿರುವ ಕೊಠಡಿಗೆ ಖುಷಿಯಿಂದಲೇ ತೆರಳಿದ್ದಾರೆ. ಸ್ವಲ್ಪ ಸಮಯದ ನಂತರ ನನ್ನ ಗೆಳೆಯ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ ಎಂದು ರೂಮ್​ನಿಂದ ಮಹಿಳೆ ರಿಸೆಪ್ಶನ್‌ಗೆ ಕರೆ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿ ನೋಡಿದಾಗ ವ್ಯಕ್ತಿ

ಮಹಿಳೆಯೊಂದಿಗೆ ಲಾಡ್ಜ್ ನಲ್ಲಿ ಮಂಚವೇರಿದ ವೃದ್ಧ ಸಾವು!! Read More »

ಹುಬ್ಬಳ್ಳಿ: ಭೀಕರ ಅಪಘಾತ; ಎಂಟು ಮಂದಿ ದುರ್ಮರಣ

ಸಮಗ್ರ ನ್ಯೂಸ್: ಹುಬ್ಬಳ್ಳಿ- ಧಾರವಾಡ ಬೈಪಾಸ್ ನ ರೇವಡಿಹಾಳ ಕ್ರಾಸ್ ಬಳಿ ಸೋಮವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಚಾಲಕರಿಬ್ಬರು ಸೇರಿ ಎಂಟು ಜನರು ಮೃತಪಟ್ಟು, 27 ಜನರು ಗಂಭೀರ ಗಾಯಗೊಂಡಿದ್ದಾರೆ. ಬಸ್ ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರು ಕಡೆಗೆ ಹಾಗೂ ಲಾರಿ ಬೆಂಗಳೂರು ಕಡೆಯಿಂದ ಪುಣೆ ಕಡೆ ಹೊರಟಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ ಎರಡೂ ವಾಹನಗಳ ಚಾಲಕರು ಸೇರಿ ಆರು ಜನ ಮೃತಪಟ್ಟರೆ, ಇಬ್ಬರು ನಂತರ

ಹುಬ್ಬಳ್ಳಿ: ಭೀಕರ ಅಪಘಾತ; ಎಂಟು ಮಂದಿ ದುರ್ಮರಣ Read More »

ಗಂಡ, ಮಾವನ ವಿರುದ್ಧ ನಟಿ ಚೈತ್ರಾ ದೂರುion

ಸಮಗ್ರ ನ್ಯೂಸ್: ಬ್ಯಾಂಕ್ ಖಾತೆ ದುರ್ಬಳಕೆ ಆರೋಪದಡಿ ನಟಿ ಚೈತ್ರ ಹಳ್ಳಿಕೇರಿ ತಮ್ಮ ಪತಿ ಮತ್ತು ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರು ಶಿಷ್ಯ, ಶ್ರೀ ದಾನಮ್ಮ ದೇವಿ ಚಿತ್ರಗಳಲ್ಲಿ ನಟಿಸಿರುವ ಚೈತ್ರಾ ಅವರು, ತಮ್ಮ ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆದ ಬಗ್ಗೆ ಗಂಡ ಬಾಲಾಜಿ, ಮಾವ ಪೋತರಾಜ್, ಸೌತ್ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ವಿರುದ್ಧ ನಟಿ ದೂರು ದಾಖಲಿಸಿದ್ದು, ನನಗೆ ವಂಚಿಸಿ ಜೀವಬೆದರಿಕೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ

ಗಂಡ, ಮಾವನ ವಿರುದ್ಧ ನಟಿ ಚೈತ್ರಾ ದೂರುion Read More »

ಚಿತ್ರೀಕರಣ ವೇಳೆ ಅಪಘಾತ| ನಟ ವಿಜಯ್ ದೇವರಕೊಂಡ, ನಟಿ ಸಮಂತಾ ಜಖಂ

ಸಮಗ್ರ ನ್ಯೂಸ್: ಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ‘ಖುಷಿ’ ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು ಸಮಂತಾ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಕಾರ್ ಚೇಸಿಂಗ್ ಆಕ್ಷನ್ ದೃಶ್ಯದ ಚಿತ್ರೀಕರಣ ಜಮ್ಮು ಮತ್ತು ಕಾಶ್ಮೀರದ ಪಹಲ್ ಗಂನಲ್ಲಿ ನಡೆಯುವ ವೇಳೆ ನಿಯಂತ್ರಣ ತಪ್ಪಿದ ಕಾರ್ ಕೊಳಕ್ಕೆ

ಚಿತ್ರೀಕರಣ ವೇಳೆ ಅಪಘಾತ| ನಟ ವಿಜಯ್ ದೇವರಕೊಂಡ, ನಟಿ ಸಮಂತಾ ಜಖಂ Read More »

ಹೆಬ್ರಿ: ಆಸ್ತಿಗಾಗಿ ಪತ್ನಿಯಿಂದ ಪತಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಯತ್ನ

ಸಮಗ್ರ ನ್ಯೂಸ್: ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸಿ ಪತಿಯನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಶನಿವಾರ ಮುದ್ರಾಡಿ ಗ್ರಾಮದ ಸುಬ್ಬಣ್ಣಕಟ್ಟೆ ಬಳಿ ನಡೆದಿದೆ. ಜಯನಂದ ಕಾಮತ್ ಪತ್ನಿ ಅಮಿತಾ ಕಾಮತ್ ಮತ್ತು ಮಗ ದೀಕ್ಷಿತ್ ನೊಂದಿಗೆ ಮುದ್ರಾಡಿ ಗ್ರಾಮದ ಸುಬ್ಬಣ್ಣಕಟ್ಟೆಯಲ್ಲಿ ವಾಸವಾಗಿದ್ದಾರೆ. ಜಯನಂದ ಅವರ ಹೆಸರಿನಲ್ಲಿ ಪೆರ್ಡೂರಿನಲ್ಲಿ ಜಾಗವಿದ್ದು ಅದನ್ನು ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಪತ್ನಿ ತಕರಾರು ತೆಗೆಯುತ್ತಿದ್ದಳು. ಸುಮಾರು ಮೂರು ದಿನಗಳಿಂದ ಅಮಿತಾಳ ಸ್ನೇಹಿತ ಮಂಜುನಾಥ್ ಕಾಮತ್ ಇವರ ಮನೆಯಲ್ಲೇ ಉಳಿದುಕೊಂಡಿದ್ದು, ಶನಿವಾರ ರಾತ್ರಿ

ಹೆಬ್ರಿ: ಆಸ್ತಿಗಾಗಿ ಪತ್ನಿಯಿಂದ ಪತಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಯತ್ನ Read More »