ಕ್ರೈಂ

ಮೈಸೂರು : ತಾಳಿಕಟ್ಟುವ ವೇಳೆ ಮಾಂಗಲ್ಯ ಒಲ್ಲೆನೆಂದ ವಧು| ಪ್ರಕರಣ ಸುಖಾಂತ್ಯ

ಸಮಗ್ರ ನ್ಯೂಸ್: ತಾಳಿ ಕಟ್ಟುವಾಗ ಒಲ್ಲೇ ಎಂದು ಮದುವೆ ನಿಲ್ಲಿಸಿದ್ದ ಪ್ರಕರಣ ಸುಖ್ಯಾಂತ ಕಂಡಿದೆ.ಎರಡು ಕುಟುಂಬಸ್ಥರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ವಧುವಿನ ಮನೆಯವರು ವರನ ಕಡೆಯವರು ನೀಡಿದ್ದ ಆಭರಣವನ್ನು ವಾಪಸ್ ನೀಡಿ, ಮದುವೆಯ ನಷ್ಟವನ್ನು ಭರಿಸಿದ್ದಾರೆ. ಹಣ ಹಾಗೂ ಚಿನ್ನಾಭರಣವನ್ನು ವಾಪಸ್ ಪಡೆದು ವರನ ಕುಟುಂಬಸ್ಥರು ಹೆಚ್.ಡಿ.ಕೋಟೆಗೆ ವಾಪಸ್ ಮರಳಿದ್ದಾರೆ. ವಧುವಿನ ಕುಟುಂಬಸ್ಥರು ಆಟೋದಲ್ಲಿ ಮನೆಗೆ ವಾಪಸ್ ಹೋಗಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಸುಖಾಂತ್ಯ ಕಂಡ ಅರ್ಧದಲ್ಲೇ ಮದುವೆ ನಿಂತ ಪ್ರಕರಣ..ಏನಿದು ಘಟನೆ?:

ಮೈಸೂರು : ತಾಳಿಕಟ್ಟುವ ವೇಳೆ ಮಾಂಗಲ್ಯ ಒಲ್ಲೆನೆಂದ ವಧು| ಪ್ರಕರಣ ಸುಖಾಂತ್ಯ Read More »

ಉಡುಪಿ: ಪೆಟ್ರೋಲ್ ಸುರಿದುಕೊಂಡು ಕಾರೊಳಗೆ ಆತ್ಮಹತ್ಯೆಗೆ ಶರಣಾದ ಯುವಜೋಡಿ!? ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಜೋಡಿ?

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್, ಜ್ಯೋತಿ ಎಂದು ಗುರುತಿಸಲಾಗಿದೆ.ಮುಂಜಾನೆ 3:00 ಗಂಟೆ ಸುಮಾರಿಗೆ ಹೆಗ್ಗುಂಜ್ಜೆಯಲ್ಲಿ ಸುಡುತ್ತಿದ್ದ ಕಾರು ಪತ್ತೆಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಕರಕಲಾಗಿದೆ. ಸ್ಥಳೀರು ಕಾರಿಗೆ ಹತ್ತಿದ್ದ ಬೆಂಕಿಯನ್ನು ನಂದಿಸಿದಾಗ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದ್ದು, ಸ್ವಿಫ್ಟ್​ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮೃತರು ಕಳೆದ

ಉಡುಪಿ: ಪೆಟ್ರೋಲ್ ಸುರಿದುಕೊಂಡು ಕಾರೊಳಗೆ ಆತ್ಮಹತ್ಯೆಗೆ ಶರಣಾದ ಯುವಜೋಡಿ!? ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಜೋಡಿ? Read More »

ಮರ್ಯಾದಾ ಹತ್ಯೆ; ಅನ್ಯ ಜಾತಿಯ ಯುವತಿಯ ಮದುವೆಯಾಗಿದ್ದಕ್ಕೆ ಯುವಕನ ಕೊಲೆ

ಸಮಗ್ರ ನ್ಯೂಸ್: ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್​ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತ

ಮರ್ಯಾದಾ ಹತ್ಯೆ; ಅನ್ಯ ಜಾತಿಯ ಯುವತಿಯ ಮದುವೆಯಾಗಿದ್ದಕ್ಕೆ ಯುವಕನ ಕೊಲೆ Read More »

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ Read More »

ಮರಕ್ಕೆ ಕ್ರೂಸರ್ ಢಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು| ಮದುವೆಗೆ ತೆರಳುತ್ತಿದ್ದವರು ಮಸಣಕ್ಕೆ!!

ಸಮಗ್ರ ನ್ಯೂಸ್: ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ರಸ್ತೆ ಅಪಘಾತವು ಜಿಲ್ಲೆಯ ತಾಲೂಕಿನ ಬಾಡ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. 6 ಜನರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಮನ್ಸೂರು ಗ್ರಾಮದಿಂದ ಬೆನಕಟ್ಟಿಗೆ ಹಿಂದಿರುಗುವಾಗ ರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಭೀಕರ ಅಪಘಾತ

ಮರಕ್ಕೆ ಕ್ರೂಸರ್ ಢಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು| ಮದುವೆಗೆ ತೆರಳುತ್ತಿದ್ದವರು ಮಸಣಕ್ಕೆ!! Read More »

ರೈಲಿನಡಿಗೆ ಬಿದ್ದು ಎಂಬಿಬಿಎಸ್ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕನೋರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ರಾಯಚೂರು ನಗರ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.ನಗರದ ಜಹೀರಾಬಾದ್ ನಿವಾಸಿ ವೆಂಕಟೇಶ್ ಮೃತ ಯುವಕ. ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಬ್ಯಾಸ ಮಾಡುತ್ತಿದ್ದ ವೆಂಕಟೇಶ್, ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೆದಾರ್ ಸಂಪತ್‌ಕುಮಾರ್ ಎಂಬುವರ ಮಗನಾಗಿದ್ದ. ಅಕ್ಕನ ಮದುವೆಗೆಂದು ಗುರುವಾರ ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಬರುತ್ತಿದ್ದ. ರೈಲು ಬೆಳಗಿನ ಜಾವ 3ರಿಂದ 4 ಗಂಟೆಯ ಸುಮಾರಿಗೆ ರಾಯಚೂರು ನಗರಕ್ಕೆ

ರೈಲಿನಡಿಗೆ ಬಿದ್ದು ಎಂಬಿಬಿಎಸ್ ವಿದ್ಯಾರ್ಥಿ ಸಾವು Read More »

ಮೈಸೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಪಾಲಾದ ಬೈಕ್ ಸವಾರರು| ಇಬ್ಬರು ‌ಸಾವು; ಓರ್ವ ಗಂಭೀರ

ಸಮಗ್ರ ನ್ಯೂಸ್: ಪೊಲೀಸರಿಂದ ತಪ್ಪಿಸಿ ಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಇಬ್ಬರು ಯುವಕರು‌ ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಗಂಬೀರವಾಗಿ ಜಖಂಗೊಂಡ ಘಟನೆ ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ರಿಬಲ್ ರೈಡಿಂಗ್ ನಲ್ಲಿ ಮೂವರು ಯುವಕರು ಸಾಗುತ್ತಿದ್ದರು. ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಸಾವನಪ್ಪಿದ್ದಾನೆ. ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದ್ದು, ತ್ರಿಬಲ್ ರೈಡಿಂಗ್ ನಲ್ಲಿ ಯುವಕರು ಹೋಗುತ್ತಿದ್ದರು,ಈ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನ ಕಂಡು ಹಿಂದಕ್ಕೆ ಹೋಗಲು

ಮೈಸೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯಮನ ಪಾಲಾದ ಬೈಕ್ ಸವಾರರು| ಇಬ್ಬರು ‌ಸಾವು; ಓರ್ವ ಗಂಭೀರ Read More »

ಶಿಕ್ಷಕರಿಂದಲೇ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ| ಮೂವರು ಅರೆಸ್ಟ್

ಸಮಗ್ರ ನ್ಯೂಸ್: ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗಬೇಕಿದ್ದ ದೈಹಿಕ ಶಿಕ್ಷಕಿ ಹಾಗೂ ಶಿಕ್ಷಕ ಡ್ರಗ್ಸ್​ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಶಿಕ್ಷಕರ ಜತೆಗೆ ಇತರೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಿರುವನಂತರಪುರಂನ ಮುತ್ತಥರಾ ಪ್ರದೇಶದ ಶಿವಶಕ್ತಿ ಹೌಸ್​ನ ದೈಹಿಕ ಶಿಕ್ಷಕಿ ಅಮೃತಾ (24), ಥಿರುವಳ್ಳ ಮೂಲಕ ದೈಹಿಕ ಶಿಕ್ಷಕ ಅಭಿಮನ್ಯು (27) ಮತ್ತು ಪೆರಿಂತಲಮನ್ನದ ಕಪ್ಪಿಲ್​ ಹೌಸ್​ನ ಸನಿಲ್​ (27) ಎಂದು ಗುರುತಿಸಲಾಗಿದೆ. ಬುಧವಾರ ರಹಸ್ಯ ಮಾಹಿತಿ ದೊರೆತ ಬೆನ್ನಲ್ಲೇ ಜಿಲ್ಲಾ ಮಾದಕ ದ್ರವ್ಯ ವಿರೋಧಿ

ಶಿಕ್ಷಕರಿಂದಲೇ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ| ಮೂವರು ಅರೆಸ್ಟ್ Read More »

ಹಿರಿಯ ಲೇಖಕ ಡಿ.ಎಸ್ ನಾಗಭೂಷಣ ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಗುರುವಾರ ನಿಧನರಾಗಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ. ಅವರಿಗೆ ಪತ್ನಿ, ಕವಯತ್ರಿ ಸವಿತಾ ನಾಗಭೂಷಣ್ ಇದ್ದಾರೆ. ನೇರ ನಡೆ, ನುಡಿ, ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ಸಾಹಿತ್ಯ, ಸಂಸ್ಕೃತಿ,

ಹಿರಿಯ ಲೇಖಕ ಡಿ.ಎಸ್ ನಾಗಭೂಷಣ ವಿಧಿವಶ Read More »

ಬೈಂದೂರು: ಬೈಕ್ ಸ್ಕಿಡ್ ಆಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು

ಬೈಂದೂರು: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ ದುರ್ದೈವಿ. ಅವರು ಮೇ.17ರಂದು ಬೆಳಗ್ಗೆ ಗ್ರಾಮ ಪಂಚಾಯತ್ ಗೆ ಬಂದು ಮೀಟಿಂಗ್ ಮುಗಿಸಿಕೊಂಡು ಮಧ್ಯಾಹ್ನ ಊಟಕ್ಕೆ ಮುರೂರು ನಲ್ಲಿ ಇರುವ ತಮ್ಮ ಮನೆಗೆ ಬೈಕ್ ನಲ್ಲಿ ಹಿಂಬದಿ ಕುಳಿತು ಕೊಂಡು ಹೋಗುವಾಗ ಆಕಸ್ಮಿಕ ವಾಗಿ ಬೈಕ್ ಸ್ಕಿಡ್ ಆಗಿ ಬಿದ್ದು

ಬೈಂದೂರು: ಬೈಕ್ ಸ್ಕಿಡ್ ಆಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು Read More »