ಕಡಬ: ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ದುರ್ಮರಣ
ಸಮಗ್ರ ನ್ಯೂಸ್: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ. ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದು.ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ […]
ಕಡಬ: ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ದುರ್ಮರಣ Read More »









