ಮಾಣಿ : ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ| ಆಸ್ಪತ್ರೆಗೆ ಸಾಗಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು
ಸಮಗ್ರ ನ್ಯೂಸ್ : ಹೆದ್ದಾರಿಯಲ್ಲಿ ರಿಕ್ಷಾ ಪಲ್ಟಿಯಾಗಿ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಮಾಣಿ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ. ರಿಕ್ಷಾ ಚಾಲಕನನ್ನು ಪುತ್ತೂರಿನ ನವೀನ್ ಎಂದು ಗುರುತಿಸಲಾಗಿದೆ. ಈತ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮಾಣಿ ಸಮೀಪ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿದ್ದರು. ಈ ವೇಳೆ ಘಟನೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಣಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಕ್ಷಣ ಕಾರಿನಲ್ಲಿ ತುಂಬೆ ಫಾದರ್ ಮುಲ್ಲರ್
ಮಾಣಿ : ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ| ಆಸ್ಪತ್ರೆಗೆ ಸಾಗಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು Read More »









